ಉಡುಪಿ, ಜುಲೈ 08: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮಳೆ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ರಜೆಯ ಗೊಂದಲ ಉಂಟಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬೈಂದೂರು ಹಾಗು ಕುಂದಾಪುರದ ಕೆಲವೆಡೆ ಮಾತ್ರ ಶಾಲೆಗೆ ರಜೆ ನೀಡಲಾಗಿದೆ....
ಬೆಳ್ತಂಗಡಿ : ಮಂಗಳೂರು – ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರಿ ಮಳೆಯ ಕಾರಣ ಭಾನುವಾರ ರಾತ್ರಿ ಗುಡ್ಡ ಕುಸಿದಿದ್ದು ಮಳೆ ಮುಂದುವೆದಿದ್ದಲ್ಲಿ ರಸ್ತೆ ಸಂಪರ್ಕ ಕಡಿತದ ಭೀತಿ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಗೆ...
ಸೂರತ್ : ಧಾರಾಕಾರ ಮಳೆಯಿಂದ ಬಹುಮಹಡಿ ಕಟ್ಟಡವೊಂದು ಕುಸಿದು ಸಂಭವಿಸಿದ ದುರಂತದಲ್ಲಿ 7 ಮಂದಿ ಮೃತಪಟ್ಟು, ಹಲವು ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡ ಘಟನೆ ಗುಜರಾತ್ನ ಸೂರತ್ ನಗರದ ಸಚಿನ್ ಪಾಲಿ ಗ್ರಾಮದಲ್ಲಿ ನಡೆದಿದೆ. ಅವಶೇಷಗಳಡಿಯಲ್ಲಿ ಸಿಕ್ಕಿಕೊಂಡಿದ್ದ...
ಉಡುಪಿ- ಮಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ದಕ್ಷಿಣ ಕನ್ನಡ , ಉಡುಪಿ , ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಿಡಿಲು ಗುಡುಗಿನ ಮಳೆಯಾಗುವ ಸಂಭವವಿರುವುದರಿಂದ ದಕ್ಷಿಣ ಕನ್ನಡ ಮತ್ತು...
ಉಡುಪಿ ಜುಲೈ5: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಹಲವು ಪ್ರದೇಶಗಳು ಜಲಾವೃತವಾಗಿರುವ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳು ಅಲ್ಲದೇ ಪದವಿ ಪೂರ್ವ ಕಾಲೇಜುಗಳಿಗೆ...
ಮಂಗಳೂರು: ಸುರಿಯುತ್ತಿರುವ ಭಾರಿ ಮಳೆ ಕಳ್ಳಕಾಕರಿಗೆ ವರದಾನವಾಗಿದ್ದು ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೇ ಮಳೆ ಲಾಭ ಪಡೆದ ಕಳ್ಳರು ಮಂಗಳೂರು ಹೊರವಲಯದ ಮನೆಯೊಂದಕ್ಕೆ ಕನ್ನ ಹಾಕಿ ಲಕ್ಷಾಂತರ ಮೌಲ್ಯದ ನಗ ನಗದು ಕಳವು ಮಾಡಿದ್ದಾರೆ. ಮಂಗಳೂರು...
ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರದಂದು ಮಳೆ ಅಬ್ಬರ ಕೊಂಚ ತಗ್ಗಿದ್ದರೂ ಮತ್ತೆ ನಾಲ್ಕು ದಿನ ಭಾರಿ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಉಡುಪಿಯಲ್ಲಿ ಈಗಾಲೇ ವ್ಯಾಪಕ ಆಸ್ತಿಪಾಸ್ತಿ ನಷ್ಟ ಮಾಡಿದ ಮಳೆಗೆ ಮೊದಲ...
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಅಪಾರ ಆಸ್ತಿಪಾಸ್ತಿ ನಷ್ಟವಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ನಾಳೆ (ಜುಲೈ5 ) ರಿಂದ ಮತ್ತೆ ನಾಲ್ಕು ದಿನ ಭಾರಿಯಾಗುವ ಸಾಧ್ಯತೆಗಳಿವೆ ಎಂದು...
ಉಡುಪಿ, ಜುಲೈ 04: ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಗೆ ರಜೆ ಘೋಷಣೆ ಮಾಡಲಾಗಿದೆ. ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಯ ಒಂದರಿಂದ ಹತ್ತನೇ ತರಗತಿವರೆಗೆ ರಜೆ ನೀಡಲಾಗಿದ್ದು,...
ಬೆಳ್ತಂಗಡಿ, ಬಂಟ್ವಾಳ ಜುಲೈ 04: ಭಾರಿ ಮಳೆಯಾಗುತ್ತಿರುವ ಕಾರಣ ದಕ್ಷಿಣ ಕನ್ನಡದ ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ. ಜುಲೈ 3ರಂದೂ ಭಾರಿ...