ಮಂಗಳೂರು : ಕಳೆದ ಮೂರು ದಿನಗಳಿಂದ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಿಂದ ಭಾರಿ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದ್ದು ಮಂಗಳೂರಿನ ಪಂಜಿಮೊಗರುವಿನಲ್ಲಿ ಬಡ ಕುಟುಂಬಕ್ಕೆ ಗುಡ್ಡ ಕುಸಿತದ ಭೀತಿ...
ಪುತ್ತೂರು ಜೂನ್ 27: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇಲ್ಲಿಗೆ ಸಮೀಪದ ಬನ್ನೂರಿನ ಜೈನರಗುರಿ ಎಂಬಲ್ಲಿ ಭಾರಿ...
ಪುತ್ತೂರು, ಜೂನ್ 27: ಜಿಲ್ಲೆಯಾದ್ಯಂತ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು, ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು...
ಮಂಗಳೂರು ಜೂನ್ 26: ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದೆ. ಮುಂಗಾರು ಮಳೆ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿ ಈ ರೀತಿಯಾಗಿ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮಳೆ...
ಮಂಗಳೂರು ಜೂನ್ 22: ಮುಂಗಾರು ಮಳೆ ಆರಂಭದ ಬಳಿಕ ಕೊಂಚ ರಿಲಾಕ್ಸ್ ಆಗಿದ್ದು, ಇದೀಗ ಮತ್ತೆ ಅಬ್ಬರಿಸಲು ಪ್ರಾರಂಭಿಸಿದೆ. ಇದೀಗ ಹವಾಮಾನ ಇಲಾಖೆ ಕೂಡ ಜೂನ್ 25 ರವರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ...
ಪುತ್ತೂರು ಮೇ 31: ನಿನ್ನೆ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಸುರಿದ ಭಾರಿ ಮಳೆ ಅವಾಂತರ ಸೃಷ್ಟಿಸಿದೆ. ಸೇತುವೆ ಮೇಲೆ ಸಂಚರಿಸುತ್ತಿದ್ದ ಪಿಕಪ್ ವಾಹನವೊಂದು ಹಠಾತ ಏರಿಕೆಯಾದ ಹೊಳೆಯ ನೀರಿಗೆ ಸಿಲುಕಿದ ಘಟನೆ ಸುಬ್ರಹ್ಮಣ್ಯ ಸಮೀಪದ ಕಲ್ಮಕಾರಿನಲ್ಲಿ...
ಬೆಳ್ತಂಗಡಿ ಮೇ 26 : 6 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತನೊಬ್ಬ ಮನೆಯ ಕೆರೆಗೆ ಜಾರಿ ಬಿದ್ದು ಸಾವನಪ್ಪಿದ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟದಲ್ಲಿ ನಡೆದಿದೆ. ಮೃತರನ್ನು ಶೈಲೇಶ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಇವರು ಕೃಷಿಕರಾಗಿದ್ದ...
ಮಂಗಳೂರು ಮೇ 26: ಕರಾವಳಿಯಲ್ಲಿ ಉತ್ತಮವಾದ ಮುಂಗಾರು ಪೂರ್ವ ಮಳೆಯಾಗಿದ್ದು, ಇದೀಗ ಜೂನ್ ಮೊದಲ ವಾರದಲ್ಲೇ ಕರಾವಳಿಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 1ರಂದು ಕೇರಳ ಕರಾವಳಿ...
ಉಡುಪಿ, ಮೇ.20: ಕರಾವಳಿಯಲ್ಲಿ ಮುಂಗಾರು ಪೂರ್ವದ ಮಳೆ ಸುರಿಯುತ್ತಿದ್ದು, ಧಾರ್ಮಿಕ ಕಾರ್ಯಕ್ರಮಗಳು ಇನ್ನೂ ಕರಾವಳಿಯ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಈ ನಡುವೆ ಕರಾವಳಿ ಜಿಲ್ಲೆ ಉಡುಪಿಯಲ್ಲಿ ನಡೆದ ದೈವ ಕೋಲದ ಸೇವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ತಿರುವನಂತಪುರ ಮೇ 19 :ಕೇರಳದಲ್ಲಿ ಮುಂಗಾರು ಪೂರ್ವ ಮಳೆ ಎಡೆಬಿಡದೆ ಸುರಿಯುತ್ತಿದ್ದು, ಕೇರಳದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನ್ನು ಹವಮಾನ ಇಲಾಖೆ ಘೋಷಿಸಿದೆ. ಹವಾಮಾನ ಇಲಾಖೆಯು, ಪತ್ತನಂತಿಟ್ಟ, ಕೊಟ್ಟಾಯಂ...