ಅಕೋಲಾ , ಮೇ 16: ವಿಚ್ಛೇದಿತ ಮಹಿಳೆಯೊಬ್ಬಳು ಎರಡನೆಯ ವಿವಾಹವಾಗಿದ್ದನ್ನು ಖಂಡಿಸಿ ಆಕೆಗೆ ಎಂಜಲು ನೆಕ್ಕುವ ಶಿಕ್ಷೆ ನೀಡಿರುವ ಘನಘೋರ ಘಟನೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ! ಮೊದಲ ಗಂಡನಿಂದ ವಿಚ್ಛೇದನ ಪಡೆದುಕೊಂಡಿದ್ದ ಮಹಿಳೆ ಇನ್ನೊಂದು...
ಮುಂಬೈ, ಫೆಬ್ರವರಿ 24 : ಮಹಾರಾಷ್ಟ್ರದಲ್ಲಿ ಕರೊನಾವೈರಸ್ ಹಾವಳಿ ಮತ್ತೆ ಹೆಚ್ಚಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ಅಮರಾವತಿ ಮತ್ತು ಯಾವತ್ಮಲ್ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಗೊಳಿಸಿದೆ. ಆ ಜಿಲ್ಲೆಗಳಲ್ಲಿ ಪ್ರತಿದಿನ ಏಳು ಸಾವಿರಕ್ಕೂ ಹೆಚ್ಚು ಕೊರೊನಾಸೋಂಕು ಪ್ರಕರಣಗಳು...
ಪಾಲ್ಘರ್, ಫೆಬ್ರವರಿ 07 : ಚೆನ್ನೈನಲ್ಲಿ ಅಪಹರಣಕ್ಕೊಳಗಾಗಿದ್ದ 26 ವರ್ಷದ ನೌಕಾಪಡೆಯ ಅಧಿಕಾರಿಯನ್ನು ದುಷ್ಕರ್ಮಿಗಳು ಮಹಾರಾಷ್ಟ್ರದ ಪಾಲ್ಘಾರ್ನಲ್ಲಿ ಕೈಕಾಲು ಕಟ್ಟಿ ಬೆಂಕಿ ಹಚ್ಚಿದ್ದು, ತೀವ್ರ ಗಾಯಗೊಂಡಿದ್ದ ನೌಕಾಧಿಕಾರಿ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಡಿದ್ದ ಜಾರ್ಖಂಡ್ನ...
ಮುಂಬೈ, ಡಿಸೆಂಬರ್ 25 : ರೇಪ್ ಮಾಡಿ, ರೈಲಿನಿಂದ ಹೊರಗೆ ಎಸೆದಿರುವ ಘಟನೆ ಮಹಾರಾಷ್ಟ್ರದ ನವೀ ಮುಂಬೈನಲ್ಲಿ ವರದಿಯಾಗಿದೆ. ಯುವತಿಯು ನಗರದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದು. ವಾಶಿ ಕ್ರೀಕ್ ಸೇತುವೆಯ ಸಮೀಪವಿರುವ...
ಮಹಾರಾಷ್ಟ್ರ, ಅಕ್ಟೋಬರ್ 26: ಮಹಾರಾಷ್ಟ್ರದ ಲೊನಾವಾಲದಲ್ಲಿ ಶಿವಸೇನೆಯ ಮುಖಂಡನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯ ಪುತ್ರ ರಾಹುಲ್ ಶೆಟ್ಟಿಯನ್ನು ಇಂದು ಬೆಳಗ್ಗೆ 9-30ರ ಸುಮಾರಿನಲ್ಲಿ ಗುಂಡಿಟ್ಟು ಹತ್ಯೆ ಗೈಯಲಾಗಿದೆ. 43...
ಮಹಾರಾಷ್ಟ್ರದ ಕಡಲ ತೀರದಲ್ಲಿ ಸುವರ್ಣ ತ್ರಿಭುಜ ಮೀನುಗಾರಿಕಾ ಬೋಟ್ ನ ಅವಶೇಷ ಪತ್ತೆ ? ಉಡುಪಿ ಫೆಬ್ರವರಿ 8: ಮಹಾರಾಷ್ಟ್ರದ ಕಡಲ ತೀರದಲ್ಲಿ ಮೀನುಗಾರಿಕಾ ದೋಣಿಯೊಂದು ಪತ್ತೆಯಾಗಿದ್ದು, ಡಿಸೆಂಬರ್ 15 ರಂದು ಮಲ್ಪೆಯಿಂದ ನಾಪತ್ತೆಯಾದ ಸುವರ್ಣ...