ಮುಂಬೈ, ಜೂನ್ 24: ತನ್ನನ್ನು ಸಾಕಿ ಬೆಳೆಸಿದ್ದ ಅಜ್ಜಿಗೆ ಕ್ಯಾನ್ಸರ್ ಬಂದಿದೆ ಎಂದು ಮರುಗುವ ಬದಲು ಮೊಮ್ಮಗನೊಬ್ಬ ಕಸದ ತೊಟ್ಟಿಯಲ್ಲಿ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. 60 ವರ್ಷದ ಯಶೋಧಾ ಗಾಯಕ್ವಾಡ್...
ತಮಿಳುನಾಡು, ಜೂನ್ 14: ತಾನು ಸುಂದರವಾಗಿಲ್ಲ ಎಂದು ಹೇಳಿ ಕಿರುಕುಳ ನೀಡಿದ್ದರಿಂದ ಪತಿಯನ್ನು ಮಹಿಳೆ ಕೊಂದಿದ್ದಾಳೆ. ಕೃಷ್ಣಗಿರಿಯಲ್ಲಿ ಈ ಘಟನೆ ನಡೆದಿದೆ. ಕೃಷ್ಣಗಿರಿ ಜಿಲ್ಲೆಯ ರಂಗಸಾಮಿ (47), ಕವಿತಾ (44) ದಂಪತಿಗೆ ಮದುವೆಯಾಗಿ 22 ವರ್ಷಗಳಾಗಿವೆ....
ಪುತ್ತೂರು ಮೇ 25: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ಹಲವೆಡೆ ಹಾನಿಗಳಾಗಿವೆ. ಹಳೆಯ ಕಟ್ಟಡದ ಗೋಡೆ ಕುಸಿದು ಬಿದ್ದ ಪರಿಣಾಮ ಸಮೀಪದಲ್ಲಿ ಹೂ ಮಾರಾಟ ಮಾಡುತ್ತಿದ್ದ ಮಹಿಳೆ ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ...
ಸುಬ್ರಹ್ಮಣ್ಯ, ಮೇ 12: ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಪತ್ತೆಯಾದ ಘಟನೆ ರವಿವಾರ ನಡೆದಿದೆ. ಹಾಸನ ಸಿಟಿ ನಿವಾಸಿ ಗೀತಾ (51) ಮೃತರು. ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ತೇಲುತ್ತಿರುವ...
ಕಾಸರಗೋಡು: ಮಹಿಳೆಯೊಬ್ಬರು 14 ವರ್ಷದ ಬಾಲಕನ ಜತೆ ಓಡಿಹೋಗಿರುವ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಆಕೆ ತನ್ನ ಮಗನ ಸ್ನೇಹಿತನ ಜತೆ ಓಡಿ ಹೋಗಿದ್ದಾಳೆ ಎಂದು ತಿಳಿದುಬಂದಿದೆ. ಪಾಲಕ್ಕಾಡ್ನ ಅಲತೂರ್ ನಿವಾಸಿಯಾದ ಬಾಲಕ ಫೆಬ್ರವರಿ 25 ರಂದು...
ಕಾರವಾರ: 480ಕ್ಕೂ ಹೆಚ್ಚು ಚಲನಚಿತ್ರ, ನೂರಾರು ನಾಟಕಗಳಲ್ಲಿ ನಟಿಸಿ ಹೆಸರು ಮಾಡಿರುವ ಉಮಾಶ್ರೀ ಮೊದಲ ಬಾರಿಗೆ ಯಕ್ಷಗಾನ ವೇಷದಲ್ಲಿ ಮಿಂಚಿದ್ದಾರೆ. ಹೊನ್ನಾವರದ ಸೆಂಟ್ ಆಂಥೋನಿ ಮೈದಾನದಲ್ಲಿ ಶುಕ್ರವಾರ ಪೆರ್ಡೂರು ಅನಂತಪದ್ಮನಾಭ ಯಕ್ಷಗಾನ ಮಂಡಳಿಯು ಪ್ರದರ್ಶಿಸಿದ ‘ಶ್ರೀ...
ಬೆಂಗಳೂರು: ನಗ್ನ ಫೋಟೋ ಕಳಿಸುವಂತೆ ಖಾಸಗಿ ಆಸ್ಪತ್ರೆ ವೈದ್ಯೆಗೆ ಕಿರುಕುಳ ಆರೋಪ ಹಿನ್ನೆಲೆ ನಗರದ ಬಸವನಗುಡಿ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಜೋಡಟ್ಟಿ ವಿರುದ್ಧ ಪೊಲೀಸ್ ಕಮಿಷನರ್ ಬಿ.ದಯಾನಂದ್ಗೆ ವೈದ್ಯೆ ದೂರು ನೀಡಿದ್ದಾರೆ. 2020ರಲ್ಲಿ...
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಟ್ ಟ್ರಂಪ್ 2ನೇ ಬಾರಿಗೆ ಗೆಲುವು ಕಂಡಿದ್ದಾರೆ. ಇದು ಕೆಲವರಲ್ಲಿ ಸಂತಸ ತಂದಿದ್ದರೆ ಅಲ್ಲಿನ ಕೆಲ ಮಹಿಳೆಯರಲ್ಲಿ ಆಕ್ರೋಶ ತರಿಸಿದೆ. ಟ್ರಂಪ್ ಗೆಲುವಿಗೆ ಪುರುಷರೇ ಕಾರಣ ಎಂದು ದೂಷಿಸುತ್ತಿರುವ ಮಹಿಳೆಯರು ಇದೀಗ...
ಹೈದರಾಬಾದ್: ಸಾಮಾನ್ಯವಾಗಿ ಗಂಡ ಏನೇ ಮಾಡಿದರೂ ಹೆಂಡತಿ ಸಹಿಸಿಕೊಳ್ಳುತ್ತಾಳೆ. ತನ್ನ ಗಂಡನ ಜೀವನದಲ್ಲಿ ಇನ್ನೊಬ್ಬ ಮಹಿಳೆ ಪ್ರವೇಶಿಸುವುದನ್ನು ಯಾವುದೇ ಹೆಂಡತಿ ಕೂಡ ಸಹಿಸುವುದಿಲ್ಲ. ಆದರೆ, ಇಲ್ಲೊಬ್ಬ ಮಹಿಳೆ ಇದಕ್ಕೆ ತದ್ವಿರುದ್ಧವಾಗಿದ್ದಾರೆ. ಹೌದು, ಪತಿಗೆ ಇಷ್ಟವಾದ ಮತ್ತೊಬ್ಬ...
ಕಾಸರಗೋಡು : ಮಹಿಳೆಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಬಟ್ಟಂಪಾರೆಯಲ್ಲಿ ನಡೆದಿದೆ. ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಮೃತ ಮಹಿಳೆ. ಸೋಮವಾರ ರಾತ್ರಿ ಸುಮಾರು11.30 ಗಂಟೆಯ...