BELTHANGADI4 years ago
ಬೆಳ್ತಂಗಡಿಯ ಸಿಯೋನ್ ಆನಾಥಾಶ್ರಮದಲ್ಲಿ 210 ಜನರಿಗೆ ಕೊರೊನಾ ಸೋಂಕು.ಆತಂಕದಲ್ಲಿ ಆಶ್ರಮ ನಿವಾಸಿಗಳು
ಬೆಳ್ತಂಗಡಿ, ಮೇ 30: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಕೊರೊನಾ ಮಾಹಾಸ್ಫೋಟವಾಗಿದೆ. ತಾಲೂಕಿನ ನೆರಿಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಂಡಿಬಾಗಿಲು ಪ್ರದೇಶದಲ್ಲಿರುವ ಸಿಯೋನ್ ಆನಾಥಾಶ್ರಮದಲ್ಲಿ 210 ಜನರಿಗೆ ಸೋಂಕು ಕಾಣಿಸಿಕೊಂಡು, ಆತಂಕ ಸೃಷ್ಟಿಯಾಗಿದೆ. ಆಶ್ರಮದ...