ಮಹತ್ವದ ಕಾರ್ಯಾಚರಣೆಯೊಂದರಲ್ಲಿ 2.04 ಕೋಟಿ ಮೌಲ್ಯದ ಮೆಫೆಡ್ರೋನ್ (mephedrone) ನನ್ನು ದಯಾ ನಾಯಕ್ ನೇತೃತ್ವದ ಕ್ರೈಂ ಬ್ರಾಂಚ್ ವಶಕ್ಕೆ ಪಡೆದಿದೆ. ಮುಂಬೈ: ಮಹತ್ವದ ಕಾರ್ಯಾಚರಣೆಯೊಂದರಲ್ಲಿ 2.04 ಕೋಟಿ ಮೌಲ್ಯದ ಮೆಫೆಡ್ರೋನ್ (mephedrone) ನನ್ನು ದಯಾ ನಾಯಕ್...
ಮುಂಬೈ, ಜೂನ್ 05: ಮಹಿಳಾ ಸಹೋದ್ಯೋಗಿಗಳಿಗೆ ‘ನೀನು ಒಳ್ಳೆಯ ಫಿಗರ್, ತುಂಬಾ ಚೆನ್ನಾಗಿ ಬಾಡಿ ಮೇಂಟೇನ್ ಮಾಡಿದ್ದೀಯಾ, ನಮ್ಮೊಂದಿಗೆ ಹೊರಗೆ ಬರುತ್ತೀಯಾ’ ಎಂದು ಕರೆಯುವುದು ಲೈಂಗಿಕ ಕಿರುಕುಳಕ್ಕೆ ಸಮ ಎಂದು ಮುಂಬೈ ಸೆಶನ್ಸ್ ಕೋರ್ಟ್ ಮಹತ್ವದ...
ಪುತ್ತೂರು, ಮೇ 05: ಅಭಿವೃದ್ಧಿಯ ವಿಚಾರದಲ್ಲಿ ಕರ್ನಾಟಕ ಮುಂದಿದೆ. 3ನೇ ಬಾರಿ ಕೇಂದ್ರದ ಮೋದಿ ಆಡಳಿತಕ್ಕೆ ಕರ್ನಾಟಕದ ಬೆಂಬಲ ಬೇಕು ಎಂದು ಮುಂಬೈ ಉತ್ತರದ ಸಂಸದ ಗೋಪಾಲ್ ಶೆಟ್ಟಿ ಅವರು ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ರಾಧಾಕೃಷ್ಣ...
ಮುಂಬೈ, ಫೆಬ್ರವರಿ 21: ಸೋಮವಾರ ರಾತ್ರಿ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ಗಾಯಕ ಸೋನು ನಿಗಮ್ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ವಿಚಾರವಾಗಿ ಜಗಳ ನಡೆದಿದೆ. ಈ ವೇಳೆ ಸೋನು ನಿಗಮ್ ಅವರ ಸಹೋದ್ಯೋಗಿ ಗಾಯಗೊಂಡಿದ್ದಾರೆ ಎಂದು...
ಮುಂಬೈ, ಡಿಸೆಂಬರ್ 12: ಹತ್ತು ತಿಂಗಳ ಮಗುವನ್ನು ಕ್ಯಾಬ್ನಿಂದ ಹೊರಗೆಸೆದು ಸಾಯಿಸಿ, ಮಗುವಿನ ತಾಯಿಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಶನಿವಾರ ಬೆಳಗ್ಗೆ ಮಹಾರಾಷ್ಟ್ರದ ಪಾಲ್ಘರ್ ಬಳಿ ಇರುವ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ನಡೆದಿದೆ. ಮಹಿಳೆ...
ಭೋಪಾಲ್, ಅಕ್ಟೋಬರ್ 07: ಕನ್ನಡದಲ್ಲಿ ದಶಕದಿಂದ ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಪವನ್ ಒಡೆಯರ್ ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅವರ ನೂತನ ಹಿಂದಿ ಸಿನಿಮಾ ಸೆಟ್ಟೇರಿದ್ದು ಚಿತ್ರಕ್ಕೆ ‘ನೋಟರಿ’ ಎಂಟು ಟೈಟಲ್ ಇಡಲಾಗಿದೆ. ಈ...
ನವದೆಹಲಿ, ಸೆಪ್ಟೆಂಬರ್ 12: ಸೆಮಿ ಹೈಸ್ಪೀಡ್ ರೈಲು ‘ವಂದೆ ಭಾರತ’ ಎಕ್ಸ್ಪ್ರೆಸ್ 52 ಸೆಕೆಂಡ್ಗಳಲ್ಲಿ ಗಂಟೆಗೆ 100 ಕಿ.ಮೀ.ನಷ್ಟು ವೇಗ ಸಾಧಿಸುವ ಮೂಲಕ ಬುಲೆಟ್ ಟ್ರೇನ್ನ ದಾಖಲೆಯನ್ನು ಮುರಿದಿದೆ. ಅಹಮದಾಬಾದ್-ಮುಂಬೈ ನಡುವೆ ಶುಕ್ರವಾರ ಈ ರೈಲಿನ...
ಮುಂಬೈ, ಆಗಸ್ಟ್ 30: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟ ಮತ್ತು ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ. ನಟ ಮತ್ತು ವಿಮರ್ಶಕ ಕಮಾಲ್ ಆರ್ ಖಾನ್ 2020...
ಮುಂಬೈ, ಜೂನ್ 06: ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ‘ನೀನೂ ಮೂಸೆವಾಲಾನ ರೀತಿ ಕೊನೆಯಾಗುತ್ತೀಯ’ ಎಂದು ಅನಾಮಿಕ ಪತ್ರದಲ್ಲಿರುವುದಾಗಿ ವರದಿಯಾಗಿದೆ. ಸಿನಿಮಾ...
ನವದೆಹಲಿ, ಎಪ್ರಿಲ್ 08: 2050ರ ವೇಳೆಗೆ ಮಂಗಳೂರು, ಮುಂಬೈ, ಕೊಚ್ಚಿ, ಚೆನ್ನೈ, ವಿಶಾಖಪಟ್ಟಣ ಸೇರಿದಂತೆ ದೇಶದ ಕರಾವಳಿ ಭಾಗಗಳು ಸಮುದ್ರ ಪಾಲಾಗಲಿದೆ ಎಂದು ವರದಿಯೊಂದು ತಿಳಿಸಿದೆ. ಆರ್ಎಂಎಸ್ಐ ಗ್ಲೋಬಲ್ ರಿಸ್ಕ್ ಮ್ಯಾನೇಜ್ಮೆಂಟ್ ಕಂಪನಿಯು ಈ ವಿಶ್ಲೇಷಣೆ...