ಮೂಡುಬಿದಿರೆ : ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿ ಯುವತಿಯೊಬ್ಬಳಿಗೆ ನಡು ರಸ್ತೆಯಲ್ಲಿ ಅಡ್ಡ ಹಾಕಿ ಹಲ್ಲೆಗೈದಿದ್ದ ಅನ್ಯ ಮತೀಯ ಕಾಮುಕನನ್ನು ಮೂಡುಬಿದಿರೆ ಪೊಲೀಸರು ಹೆಡೆಮುರಿ ಕಟ್ಟಿ ಜೈಲಿಗಟ್ಟಿದ್ದಾರೆ. ಇರುವೈಲಿನ ಅರ್ಶದ್ (21) ಬಂಧಿತ ಆರೋಪಿಯಾಗಿದ್ದಾನೆ. ಇಲ್ಲಿನ...
ಮೂಡುಬಿದಿರೆ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಸಿದ ಘಟನೆ ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದಲ್ಲಿ ಭಾನುವಾರ ನಡೆದಿದೆ. ನಿರ್ಮಲಾ ಪಂಡಿತ್ ಅವರು ವಿವೇಕಾನಂದ ನಗರದಲ್ಲಿರುವ ಮಗಳ ಮನೆಯ ತೋಟದಲ್ಲಿದ್ದಾಗ ಮನೆಯ ಗೇಟ್...
ಮೂಡುಬಿದಿರೆ: ಸಾರ್ವಜನಿಕ ಶಾಂತಿ ಭಂಗ ಮತ್ತು ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಮಾಡಿದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸರು ಮೂರು ಮಂದಿಯನ್ನು ವಶಕ್ಕೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಒಂಟಿಕಟ್ಟೆ ನಿವಾಸಿಗಳಾದ ಮೂಡುಬಿದಿರೆ ಮುಡಾ...
ಮೂಡುಬಿದಿರೆ: ಮೆದುಳು ಜ್ವರ ಉಲ್ಬಣಗೊಂಡ ಪ್ರೌಢ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಶಿರ್ತಾಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತಪಟ್ಟ ವಿದ್ಯಾರ್ಥಿಯಾಗಿದ್ದು ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್ನ...
ಮೂಡುಬಿದಿರೆ : ಮೂಡುಬಿದರೆ ತಾಲೂಕಿನ ಬಡಗ ಮಿಜಾರು ಗ್ರಾಮದ ಅರೆ ಮಜಲು ಪಲ್ಕೆ ಎಂಬಲ್ಲಿ ಹತ್ತಾರು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಇದರಿಂದಾಗಿ ಆ ಭಾಗದ ಜನ ಇದೀಗ ಕಗ್ಗತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ. ಶನಿವಾರ ರಾತ್ರಿ...
ಬಂಟ್ವಾಳ: ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಸೋಮವಾರ ದಕ್ಷಿಣ ಕನ್ನಡದ ಬಂಟ್ವಾಳ-ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಮಾಹಿತಿ ಪಡೆದ ಸ್ಥಳೀಯರು ಹಾಗೂ ಬಂಟ್ವಾಳ...
ಮಂಗಳೂರು : ಮೂಡಬಿದಿರೆಯಲ್ಲಿ ನಡೆಯಲಿರುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಸ್ವಾಗತ ಕೋರಿ ಹಾಕಲಾದ ಫ್ಲೆಕ್ಸನ್ನು ಕಿಡಿಗೇಡಿಗಳು ಹಾನಿಗೊಳಿದ ಘಟನೆ ನಡೆದಿದೆ. ಮೂಡುಬಿದಿರೆಯಲ್ಲಿ ಭಾನುವಾರ ನಡೆಯಲಿರುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ...
ಮೂಡುಬಿದಿರೆ: ಉಡುಪಿ ಜಿಲ್ಲೆ ಮಣಿಪಾಲ ಮತ್ತು ಬ್ರಹ್ಮಾವರದಲ್ಲಿ ನಡೆದ ಪ್ರತ್ಯೇಕ ಕಳವು ಪ್ರಕರಣದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರಬೆಳ್ಮಾರು ಆರೂರುಬೈಲು ಮನೆಯ ದೀಕ್ಷಿತ್(27) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ ಕಳವಾದ ಕಳುವಾದ ಸುಮಾರು ರೂ 50,000...
ಮೂಡುಬಿದಿರೆ: ಅಕ್ರಮವಾಗಿ ದನ ಮತ್ತು ಕರುಗಳನ್ನು ವಾಹನದಲ್ಲಿ ತುಂಬಿಸಿ ಕಸಾಯಿಖಾನೆಗೆ ಸಾಗಿಸುವ ಪ್ರಯತ್ನವೊಂದನ್ನು ಮೂಡುಬಿದಿರೆ ಪೊಲೀಸರು ವಿಫಲಗೊಳಿಸಿದ್ದಾರೆ. ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ಮಂಗಳವಾರ ನಸುಕಿನ ಜಾವ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಎರಡು...
ಮೂಡುಬಿದಿರೆ : ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಸಮೀಪದ ಕೊಂಡೆ ಬೀದಿಯಲ್ಲಿ ಬಂಧಿಸಿದ್ದಾರೆ. ಮೂಡುಬಿದಿರೆ ತಾಲೂಕಿನ ಇಡಾ ಕೋಟೆಬಾಗಿಲು ನಿವಾಸಿ ಸೈಯದ್ ಜಾಕೀರ್...