KARNATAKA11 months ago
ಉಗ್ರವಾದಕ್ಕೆ ಯುವಕರ ಬ್ರೇನ್ವಾಶ್, ಐಸಿಸ್ ಟ್ವಿಟರ್ ಹ್ಯಾಂಡ್ಲರ್ ಮೆಹ್ದಿ ದೋಷಿ, ಇಂದು ಶಿಕ್ಷೆ ಪ್ರಕಟ..!
ಬೆಂಗಳೂರು: ಉಗ್ರವಾದಕ್ಕೆ ಯುವಕರ ಬ್ರೇನ್ ವಾಶ್ ಮಾಡುತ್ತಿದ್ದ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆಂಡ್ ಸಿರಿಯಾದ (ಐಸಿಸ್) ಟ್ವಿಟರ್ ಖಾತೆ ನಿರ್ವಾಹಕ, ಬಂಧಿತ ಉಗ್ರ ಮೆಹ್ದಿ ಮಸ್ರೂರ್ ಬಿಸ್ವಾಸ್ ದೋಷಿ ಎಂದು ಎನ್ಐಎ ವಿಶೇಷ ನ್ಯಾಯಾಲಯ...