KARNATAKA9 months ago
ಶಾಲೆಗೆ ಹೋಗಿಬರುತ್ತೇನೆ ಎಂದ ಶಿಕ್ಷಕಿ ನಾಪತ್ತೆ – ಮಣ್ಣಿನಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಶವ ಪತ್ತೆ
ಮಂಡ್ಯ, ಜನವರಿ 23: ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಶಿಕ್ಷಕಿಯೊಬ್ಬರು ಕೆಲ ದಿನಗಳಲ್ಲೇ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ...