DAKSHINA KANNADA7 months ago
ಮಂಗಳೂರು ಪ್ರೆಸ್ ಕ್ಲಬ್ನ ವರ್ಷದ ಪ್ರಶಸ್ತಿಗೆ ಅಪೂರ್ವ ಸಾಧಕಿಯರಾದ ಮೈಮೂನ-ಮರ್ಝಿನಾ ಆಯ್ಕೆ..!
ಮಂಗಳೂರು: ಗ್ರಾಮೀಣ ಭಾಗದಲ್ಲಿ ಕ್ಷೀರಕ್ರಾಂತಿಯ ಅಪೂರ್ವ ಸಾಧಕಿಯರಾಗಿರುವ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಬಾವಲಿಗುರಿಯ ‘ತಾಯಿ- ಮಗಳು ಮೈಮೂನ- ಮರ್ಝಿನಾ ಅವರು ಪ್ರತಿಷ್ಠಿತ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ ಯು.ಕೆ.ಕುಮಾರನಾಥ್...