LATEST NEWS11 months ago
‘My Lord ‘ ಎನ್ನುವುದನ್ನು ನಿಲ್ಲಿಸಿದ್ರೆ ನಿಮಗೆ ನನ್ನ ಅರ್ಧ ಸಂಬಳ ಕೊಡುವೆ: ಸುಪ್ರೀಂ ಕೋರ್ಟ್ ಜಡ್ಜ್
ನವದೆಹಲಿ: ಭಾರತದ ನ್ಯಾಯಾಂಗ ಪ್ರಕ್ರಿಯೆಯಲ್ಲಿ ವಕೀಲರು ಪ್ರಕರಣಗಳ ಕುರಿತಂತೆ ವಾದ ಮಂಡಿಸುವಾಗ ‘ಮೈ ಲಾರ್ಡ್’ ಮತ್ತು ‘ಯುವರ್ ಲಾರ್ಡ್ಶಿಪ್’ ಎಂದು ಹೇಳುತ್ತಾರೆ. ಆದರೆ ಇದಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರೊಬ್ಬರು ಅಸಮಾಧಾನ ಹೊರಹಾಕಿದ್ದಾರೆ. ಬುಧವಾರ ಪ್ರಕರಣವೊಂದರ ವಿಚಾರಣೆಯ...