DAKSHINA KANNADA2 months ago
ಮಂಗಳೂರು SCDCC ಬ್ಯಾಂಕ್ ನಲ್ಲಿ “ಸಹಕಾರಿ ಪಿತಾಮಹ” ಮೊಳಹಳ್ಳಿ ಶಿವರಾಯರ 144ನೇ ಜನ್ಮ ದಿನಾಚರಣೆ
ಮಂಗಳೂರು: ಸಹಕಾರಿ ಪಿತಾಮಹ ದಿ.ಮೊಳಹಳ್ಳಿ ಶಿವರಾಯರ 144ನೇ ಜನ್ಮ ದಿನಾಚರಣೆಯು ಆದಿತ್ಯವಾರ ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ “ಸಹಕಾರ ರತ್ನ“ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಜರುಗಿತು. ಮೊಳಹಳ್ಳಿ ಶಿವರಾಯರ ಭಾವಚಿತ್ರಕ್ಕೆ...