ಉಪ್ಪಿನಂಗಡಿ ಜೂನ್ 19: ಮೊಸಳೆಯೊಂದು 34 ನೆಕ್ಕಿಲಾಡಿಯಲ್ಲಿ ಕುಮಾರಧಾರ ನದಿ ದಡದಲ್ಲಿ ಪತ್ತೆಯಾಗಿದೆ. ಮೊಸಳೆ ನೋಡಲು ಜನ ಆಗಮಿಸುತ್ತಿದ್ದಂತೆ ನದಿಗೆ ಇಳಿದು ಹೋಗಿದೆ. ಇಲ್ಲಿನ ಶೇಖಬ್ಬ ಹಾಜಿ ಎಂಬವರ ಮನೆ ಬಳಿ ಕುಮಾರಧಾರ ನದಿಗಿಳಿಯುವ ದಾರಿಯ...
ಉಡುಪಿ ಜುಲೈ 31: ಬೈಂದೂರಿನ ಕಿರಿಮಂಜೇಶ್ವರದಲ್ಲಿ ಬಾವಿಯೊಂದರಲ್ಲಿ ಸಿಕ್ಕಿಹಾಕಿಕೊಂಡಿರುವ ಮೊಸಳೆಯನ್ನು ಹಿಡಿಯಲು ನಡೆಸಿದ ಕಾರ್ಯಾಚರಣೆ ಇನ್ನೂ ಫಲಪ್ರದವಾಗಿಲ್ಲ. ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೂರಿನ ಬಾವಿಯೊಂದರಲ್ಲಿ ಮಂಗಳವಾರ ಮೊಸಳೆ ಪ್ರತ್ಯಕ್ಷವಾಗಿದೆ. ನಾಗೂರು ಗ್ರಾಮದ ಒಡೆಯ...
ವಿಜಯಪುರ, ಮಾರ್ಚ್ 04: ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 218 ರ ಕೃಷ್ಣಾ ನದಿ ಸೇತುವೆ ಮೇಲೆ ಶನಿವಾರ ಬೆಳಿಗ್ಗೆ ಬಾಯಿಗೆ ಹಗ್ಗ ಕಟ್ಟಿದ್ದ ಸ್ಥಿತಿಯಲ್ಲಿ ದೊಡ್ಡ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಮೊಸಳೆ ಬಾಯಿಗೆ ಹಗ್ಗ ಕಟ್ಟಿರುವುದರಿಂದ...