FILM2 years ago
ಖ್ಯಾತ ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ
ಬೆಂಗಳೂರು, ಮೇ 07: ಸ್ಯಾಂಡಲ್ವುಡ್ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ(54) ಇಂದು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಮೋಹನ್ ಜೂನೇಜ ಅವರು ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ...