DAKSHINA KANNADA2 months ago
ಬಸ್ಸಿನಲ್ಲಿ ವಿದ್ಯಾರ್ಥಿನಿ ಅಸ್ವಸ್ಥ, ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದು ಪ್ರಾಣ ಉಳಿಸಿದ ಉಡುಪಿ ಚಾಲಕ ನಿರ್ವಾಹಕ…!!
ಉಡುಪಿ: ವಿದ್ಯಾರ್ಥಿನಿಯೋರ್ವಳು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ದಿಢೀರ್ ಅಸ್ವಸ್ಥಗೊಂಡ ಪರಿಣಾಮ ಖಾಸಗಿ ಬಸ್ (AKMS) ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದು ಜೀವ ಉಳಿಸಿದ ಮಾನವೀಯ ಘಟನೆ ಕೃಷ್ಣ ನಗರಿ ಉಡುಪಿಯಲ್ಲಿ ಗುರುವಾರ ನಡೆದಿದೆ....