KARNATAKA1 week ago
ಉಡುಪಿ : ರೈಲಿನಲ್ಲಿ ಯುವಕನ ಮೃತದೇಹ ಪತ್ತೆ, ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಶಂಕೆ..!
ಉಡುಪಿ : ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಯುವಕನೋರ್ವ ಮೃತದೇಹ ಪತ್ತೆಯಾಗಿದ್ದು ಇದೊಂದು ಕೊಲೆಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಕುಮಾರಪೇಟೆ...