LATEST NEWS11 months ago
ಮೋಸ್ಟ್ ವಾಂಟೆಡ್ ಜೈಶ್ ಉಗ್ರ ಪಾಕ್ನಲ್ಲಿ ನಿಗೂಢ ಹತ್ಯೆ
ಕರಾಚಿ, ನವೆಂಬರ್ 14: ಭಾರತದಲ್ಲಿ ಉಗ್ರ ಕೃತ್ಯಕ್ಕೆ ನಡೆಸಲು ಪ್ರೋತ್ಸಾಹ ನೀಡುತ್ತಿದ್ದ ಜೈಶ್ ಉಗ್ರ ಮೌಲಾನಾ ರಹೀಂ ಉಲ್ಲಾ ತಾರೀಖ್ (Maulana Raheem Ullah Tariq) ಕರಾಚಿಯ ಒರಂಗಿ ಪಟ್ಟಣ ಪ್ರದೇಶದಲ್ಲಿ ಅಪರಿಚಿತರ ಗುಂಡೇಟಿಗೆ ಬಲಿಯಾಗಿದ್ದಾನೆ....