LATEST NEWS3 weeks ago
4ನೇ ತರಗತಿಯಲ್ಲಿ ಹೊಡೆದಿದ್ದಕ್ಕೆ 50 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ವ್ಯಕ್ತಿ
ಕಾಸರಗೋಡು, ಜೂನ್ 11: ಚಿಕ್ಕವರಿದ್ದಾಗ ಹೊಡೆದಾಡಿಕೊಳ್ಳುವುದು, ಸಣ್ಣ ಪುಟ್ಟ ವಿಚಾರಕ್ಕೂ ಮುನಿಸಿಕೊಂಡು ಮಾತುಬಿಡುವುದು ಇವೆಲ್ಲವೂ ಸಾಮಾನ್ಯ. ಆದರೆ ವ್ಯಕ್ತಿಯೊಬ್ಬರು ತಾವು 4ನೇ ತರಗತಿಯಲ್ಲಿ ಪೆಟ್ಟು ತಿಂದಿದ್ದನ್ನು 50 ವರ್ಷ ಕಳೆದರೂ ಮರೆತಿರಲಿಲ್ಲ. ಶಾಲೆಯ ರೀ ಯೂನಿಯನ್...