DAKSHINA KANNADA3 months ago
ಸುಬ್ರಹ್ಮಣ್ಯ: ರೂಂ ಬಾಯ್ ನ್ನು ಎಳೆದು ಹಾಕಿದ ಸುಬ್ರಹ್ಮಣ್ಯದ ಆನೆ
ಕುಕ್ಕೆ ಸುಬ್ರಹ್ಮಣ್ಯ, ಜೂನ್ 26: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ನಡೆದಿದೆ. ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿ.ಕೆ.ಶಿ ಯವರನ್ನು ಸ್ವಾಗತಿಸಲು ಹೋಗುವ...