ಬೆಂಗಳೂರು, ಆಗಸ್ಟ್ 17: ವರಮಹಾಲಕ್ಷ್ಮಿ ಹಬ್ಬದಂದು ಹೊಂಬಾಳೆ ಸಂಸ್ಥೆ ಮುಡಿಗೆ 4 ರಾಷ್ಟ್ರೀಯ ಪ್ರಶಸ್ತಿಗಳು ಸಿಕ್ಕಿದೆ. ಈ ಖುಷಿಯ ಸಂದರ್ಭದಲ್ಲಿ ಯಶ್ ಮತ್ತು ರಿಷಬ್ ಶೆಟ್ಟಿ ಜೊತೆಯಾಗಿ ನಟಿಸುವ ಕುರಿತು ಮಾಧ್ಯಮಕ್ಕೆ ನಿರ್ಮಾಪಕ ವಿಜಯ್ ಕಿರಗಂದೂರ್...
ಗದಗ ಜನವರಿ 08: ನಟ ಯಶ್ ಅವರ ಬರ್ತಡೇಗೆ ಅಭಿಮಾನಿಗಳು ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸುವ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಹನುಮಂತ ಹರಿಜನ, ಮುರಳಿ ನಡುವಿನಮನಿ ಮತ್ತು...
ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ವಿಕೆಂಡ್ ವಿಥ್ ರಮೇಶ್-5 ಶೋನಲ್ಲಿ ಭಾಗವಹಿಸಿದ ಮೇಲೆ ಹಲವು ವಿಚಾರಗಳು ಹೊರಬಿದ್ದಿದೆ. ಸಿನಿಮಾ, ರಾಜಕೀಯ, ಅವರ ಇಷ್ಟಗಳು ಹೀಗೆ ಸಾಕಷ್ಟು ವಿಚಾರಗಳನ್ನ ನಟಿ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ. ಶ್ವಾನಗಳೆಂದರೆ ರಮ್ಯಾಗೆ ಎಲ್ಲಿಲ್ಲದ ಪ್ರೀತಿ....
ಬೆಂಗಳೂರು, ಜನವರಿ 16: ‘ಕೆಜಿಎಫ್’ ಸ್ಟಾರ್ ಯಶ್ ಅವರು ಪಕ್ಕಾ ಫ್ಯಾಮಿಲಿ ಮೆನ್ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಎಷ್ಟೇ ಕೆಲಸವಿದ್ದರೂ ಕುಟುಂಬಕ್ಕೆ ಅಂತಾ ಒಂದಿಷ್ಟು ಸಮಯಾವಕಾಶ ಕೊಡುತ್ತಾರೆ. ಇದೀಗ ಯಶ್, ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ...
ಬೆಂಗಳೂರು, ನವೆಂಬರ್ 06: ಕೆಜಿಎಫ್ 2 ಸೂಪರ್ ಸಕ್ಸಸ್ ನಂತರ ಯಶ್ ಮುಂದಿನ ನಡೆ ಮೇಲೆ ಎಲ್ಲರಿಗೂ ಕಣ್ಣಿದೆ. ಯಶ್ ಮುಂದಿನ ಪ್ರಾಜೆಕ್ಟ್ ಅಪ್ಡೇಟ್ಗಳಿಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ. ಇತ್ತೀಚೆಗೆ ಹಾಲಿವುಡ್ ನಿರ್ದೇಶಕರನ್ನ ಭೇಟಿ ಮಾಡಿದ್ದ ಯಶ್...
ಬೆಂಗಳೂರು, ಎಪ್ರಿಲ್ 14: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಸಿನಿಮಾಗೆ ಬಿಡುಗಡೆಯ ಬೆನ್ನಲ್ಲೇ ಪೈರಸಿ ಕಾಟ ಎದುರಾಗಿದೆ. ಚಿತ್ರದ ಪೈರಸಿ ಕಾಪಿಯು ಕೆಲ ವೆಬ್ಸೈಟ್ಗಳಲ್ಲಿ ಹರಿದಾಡುತ್ತಿದೆ. ಕೋಟ್ಯಂತರ ರೂಪಾಯಿ ಖರ್ಚು...
ಬೆಂಗಳೂರು, ಏಪ್ರಿಲ್ 12: ದೇಶಾದ್ಯಂತ ಕನ್ನಡದ ಸಿನಿಮಾದ ಟ್ರೆಂಡ್ ಶುರುವಾಗಿದೆ. ಕೆಜಿಎಫ್ ಚಾಫ್ಟರ್ – 2 ಸಿನಿಮಾ ಜ್ವರ ಎಲ್ಲೆಡೆ ಹಬ್ಬಿದೆ. ಏಪ್ರಿಲ್ 14 ರಂದು ಕರ್ನಾಟಕ ಸೇರಿ ನಾನಾ ಭಾಷೆಗಳಲ್ಲಿ ಕೆಜಿಎಫ್ -2 ಸಿನಿಮಾ...
ಬೆಂಗಳೂರು, ಜನವರಿ 12: ಬಹು ನಿರೀಕ್ಷಿತ ರಾಕಿಂಗ್ ಸ್ಟಾರ್ ಯಶ್ ನಟನೆಯಲ್ಲಿ ಮೂಡಿಬರುತ್ತಿರುವ ಕೆಜಿಎಫ್ ಚಾಪ್ಟರ್ 2 ಟೀಸರ್ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಹಾಕಿದೆ. ದಕ್ಷಿಣ ಭಾರತದ ಪಾಲಿಗೆ ಯ್ಯೂಟ್ಯೂಬ್ನಲ್ಲಿ ಅತಿ ಹೆಚ್ಚು...
ಬೆಂಗಳೂರು, ಜನವರಿ 07: ಬಹುನಿರೀಕ್ಷಿತ ಕೆಜಿಎಫ್-2 ಸಿನಿಮಾದ ಟೀಸರ್ ಲೀಕ್ ಆಗಿದ್ದಕ್ಕೆ ನಟ ಯಶ್ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಅಭಿಮಾನಿಗಳು ನಿರಾಶರಾಗದಂತೆ ಮನವಿ ಮಾಡಿದ್ದಾರೆ. ಈ ಕುರಿತು ವಿಡಿಯೋ ಸಂದೇಶ ಹಂಚಿಕೊಳ್ಳುವ ಮೂಲಕ ಮಾತನಾಡಿರುವ ಯಶ್,...
ಕೆಜಿಎಫ್ ಚಿತ್ರ ಯಶಸ್ಸಿಗಾಗಿ ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಕಿಂಗ್ ಸ್ಟಾರ್ ಮಂಗಳೂರು ಡಿಸೆಂಬರ್ 16: ಬಹುನಿರೀಕ್ಷಿತ ಕೆ.ಜಿ.ಎಫ್. ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿರುವ ರಾಕಿಂಗ್ ಸ್ಟಾರ್ ಯಶ್...