ಉಡುಪಿ, ಆಗಸ್ಟ್ 20 : ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಿನ್ನೆ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ...
ಮೂಲ್ಕಿ ಮೇ 13: ಮರುವಾಯಿ ಹೆಕ್ಕಲು ನದಿಗಳಿದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಕೊಳಚಿಕಂಬಳ ಬಳಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಬಜಪೆಯ ಅದ್ಯಪಾಡಿಯ ಹಳೆ ವಿಮಾನ ನಿಲ್ದಾಣ ಬಳಿಯ ನಿವಾಸಿ ಅಭಿಲಾಷ್(24) ಎಂದು ಗುರುತಿಸಲಾಗಿದೆ. ಬಜಪೆಯ ಅದ್ಯಪಾಡಿಯ...
ಸುಬ್ರಮಣ್ಯ; 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಇಂದು ಸಂಜೆ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮ ಸುಂದರ್ (34) ಮೃತ...
ಲಖನೌ: ತನಗೆ ಕೈಕೊಟ್ಟು ಬೇರೊಂದು ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ ಯುವಕನ ಮುಖಕ್ಕೆ ಆಯಸಿಡ್ ಎರಚಿ ಪ್ರೇಯಸಿ ಸೇಡು ತೀರಿಸಿಕೊಂಡಿರುವ ಘಟನೆ ಉತ್ತರಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆಯರಿಗೂ ಆಯಸಿಡ್ ತಗುಲಿ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ...
ಮಂಗಳೂರು, ನವೆಂಬರ್ 28: ಹಿಂದು ಯುವತಿಯ ಜೊತೆಗೆ ಮುಸ್ಲಿಂ ಯುವಕನೊಬ್ಬ ಸುತ್ತಾಡುವುದನ್ನು ಗಮನಿಸಿದ ಬಜರಂಗದಳ ಕಾರ್ಯಕರ್ತರು ಬೈಕಿನಲ್ಲಿ ಬೆನ್ನಟ್ಟಿ ಹಲ್ಲೆಗೆ ಯತ್ನಿಸಿದ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿಯ ಮಂಕಿ ಸ್ಟಾಂಡ್ ನಲ್ಲಿ ನಡೆದಿದೆ. ಮಂಕಿ...
ಬಂಟ್ವಾಳ, ಅಕ್ಟೋಬರ್ 20: ಪ್ರೇಮ ವೈಫಲ್ಯ ಕಂಡ ಕಾರಣಕ್ಕಾಗಿ ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ. ಕಡೇಶಿವಾಲಯ ಗ್ರಾಮದ ನೆಲ್ಲಿ...
ವಿಟ್ಲ, ಆಗಸ್ಟ್ 17: ಯುವಕನೋರ್ವ ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಜೆಯಲ್ಲಿ ನಡೆದಿದೆ. ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಪ್ರಶಾಂತ್ ನೇರಳಕಟ್ಟೆ ಅಗ್ರಿ...
ಚೆನ್ನೈ, ಜುಲೈ 25: ಮ್ಯಾರಥಾನ್ನಲ್ಲಿ ಭಾಗವಹಿಸಿದ 20 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮೃತನನ್ನು ಕಲ್ಲಕುರಿಚಿಯ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ನಡೆದ ಉತಿರಂ 2023 ರಕ್ತದಾನ...
ಕಾರವಾರ, ಜೂನ್ 29: ಇತ್ತೀಚೆಗಿನ ದಿನಗಳಲ್ಲಿ ಮದುವೆಯಾಗಲು ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು, ಅಂತೆಯೇ ಇಲ್ಲೊಬ್ಬ ಇದೇ ವಿಚಾರದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದಿದೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ...
ಬಂಟ್ವಾಳ, ಎಪ್ರಿಲ್ 10: ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಯುವಕ ಮೃತಪಟ್ಟ ಘಟನೆ ಇಂದು ಮುಂಜಾವಿನ ವೇಳೆ ಬಂಟ್ವಾಳ ಬಿಸಿರೋಡಿನಲ್ಲಿ ನಡೆದಿದೆ. ಇಲ್ಲಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಈ ದುರ್ಘಟನೆ...