DAKSHINA KANNADA2 years ago
ಬೀದಿ ನಾಯಿಗಳ ಅನ್ನದಾತೆ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್ ಕ್ಲಬ್ನ ವರ್ಷದ ಪ್ರಶಸ್ತಿ
ಮಂಗಳೂರು, ಫೆಬ್ರವರಿ 24: ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ...