KARNATAKA1 year ago
ಕಾರಿನಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ ಶವಪತ್ತೆ, ಕೊಲೆ ಮಾಡಿ ಕಾರಲ್ಲಿ ಶವ ಇಟ್ಟು ಹೋದ ದುಷ್ಕರ್ಮಿಗಳು..!
ಬೆಂಗಳೂರು : ಕಾರಿನಲ್ಲಿ ರಿಯಲ್ ಎಸ್ಟೆಟ್ ಉದ್ಯಮಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಬೆಂಗಳೂರಿನ ಬಾಗಲೂರು ಕ್ರಾಸ್ ಬಳಿ ರಿಯಲ್ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವಪತ್ತೆಯಾಗಿದೆ. ಶವದ ಮೇಲೆ ಗಾಯದ ಗುರುತುಗಳಿದ್ದು ದುಷ್ಕರ್ಮಿಗಳು ಕೊಲೆ ಮಾಡಿ...