ಪುತ್ತೂರು : ವಕ್ಫ್ ಬೋರ್ಡ್ ನಿಂದ ರೈತರ ಜಮೀನಿಗೆ ನೋಟೀಸ್ ನೀಡಿದ್ದಕ್ಕೆ ರೈತ ವರ್ಗ ಕೆಂಡಾ ಮಂಡಲವಾಗಿದ್ದು ಇದೀಗ ರೈತ ಪರ ಹೋರಾಟಕ್ಕೆ ಬಿಜೆಪಿ ಸಾಥ್ ನೀಡಿದ್ದು ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡಿದೆ....
ರಾಯಚೂರು, ಸೆಪ್ಟೆಂಬರ್ 09: ‘₹5 ಲಕ್ಷ ಸಿಗುವ ಕಾರಣಕ್ಕೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೊಬ್ಬರು ಹೇಳಿಕೆ ನೀಡಿರುವುದು ಖಂಡನೀಯ. ನಾನು ಆ ಮಂತ್ರಿಗೆ ₹5 ಕೋಟಿ ಕೊಡ್ತೀನಿ ಆತ್ಮಹತ್ಯೆ ಮಾಡಿಕೊಳ್ತಾರಾ’ ಎಂದು...
ನವದೆಹಲಿ, ಸೆಪ್ಟೆಂಬರ್ 07: ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳೆರಡೂ ಭೀಕರ ಬರ ಪರಿಸ್ಥಿತಿ ಎದುರಿಸುತ್ತಿದ್ದು, 2023ರ ಸೆಪ್ಟೆಂಬರ್ 12ರ ನಂತರ ತಮಿಳುನಾಡಿಗೆ ಕಾವೇರಿ ಜಲಾನಯನ ಪ್ರದೇಶದಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರವು...
ಪುಣೆ, ಜುಲೈ 20: ದಿನದಿಂದ ದಿನಕ್ಕೆ ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದು ಜನಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದ್ದರೆ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ರೈತರೊಬ್ಬರು ಟೊಮೆಟೊ ಮಾರಿ ತಿಂಗಳೊಪ್ಪತ್ತಿನಲ್ಲೇ ₹ 3 ಕೋಟಿ ಆದಾಯ ಗಳಿಸಿದ್ದಾರೆ. ಪುಣೆ ಜಿಲ್ಲೆಯ ಜುನ್ನಾರ್...
ಬೆಂಗಳೂರು, ಸೆಪ್ಟೆಂಬರ್ 12: ಬೆಲೆ ಏರಿಕೆಯಿಂದ ಈಗಾಗಲೇ ಜನ ರೋಸಿ ಹೋಗಿದ್ದಾರೆ. ಈ ನಡುವೆ ನಂದಿನ ಹಾಲಿನ ದರವನ್ನು 3 ರೂ.ಗೆ ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ. ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8...
ಉತ್ತರ ಪ್ರದೇಶ, ಮೇ 30: ಇತ್ತೀಚೆಗೆ ಹೊಸ ಹೊಸ ಕಾರಣಗಳು ಗಮನ ಸೆಳಯುತ್ತಿವೆ. ಉತ್ತರ ಪ್ರದೇಶದಲ್ಲಿ ವರನ ಕಡೆಯವರು ಫೋಟೋಗ್ರಾಫರ್ ಅನ್ನು ಕರೆಸಿಲ್ಲ ಎಂದು ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ ಘಟನೆ ನಡೆದಿದೆ. ಕಾನ್ಪುರ ದೇಹತ್ನ...
ಚಿಕ್ಕಮಗಳೂರು, ಮಾರ್ಚ್ 03: ಕಾಡಾನೆ ದಾಳಿಯಿಂದ ಕಂಗಾಲಾಗಿರುವ ಚಿಕ್ಕಮಗಳೂರು ತಾಲೂಕಿನ ಹಂಪಾಪುರ, ಬೀಕನಹಳ್ಳಿಯ ರೈತರು ತೋಟದಲ್ಲಿ ಮೈಕ್ ಸೆಟ್ ಹಾಕಿ ಆನೆ ಹಾವಳಿಗೆ ವಿರಾಮ ಹಾಕಲು ಮುಂದಾಗಿದ್ದಾರೆ. ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ...
ಮುಂಬೈ, ಜನವರಿ25: ಮಹೀಂದ್ರಾ & ಮಹೀಂದ್ರಾ ಎಸ್ಯುವಿ ಶೋರೂಂನಲ್ಲಿ ಸಿಬ್ಬಂದಿಯಿಂದ ತುಮಕೂರಿನ ರೈತನೊಬ್ಬನಿಗೆ ಉಂಟಾದ ಅವಮಾನದ ಬಗ್ಗೆ ವ್ಯಾಪಕ ಚರ್ಚೆ ಉಂಟಾದ ಬಳಿಕ ಇದೇ ಮೊದಲ ಬಾರಿಗೆ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ತಮ್ಮ ಮೊದಲ ಸಾರ್ವಜನಿಕ...
ಒಡಿಶಾ, ನವೆಂಬರ್ 25: ನೆರೆ ಮನೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ದೊಡ್ಡ ಸದ್ದಿನ ಸಂಗೀತ ಹಾಕಿದ್ದರಿಂದ ತಾವು ಸಾಕಿದ 60ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ ಎಂದು ಒಡಿಶಾದ ರೈತರೊಬ್ಬರು ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದಿದೆ....
ಉಡುಪಿ, ಎಪ್ರಿಲ್ 28: ವಿಶ್ವಕ್ಕೆ ತನ್ನ ಕಂಪು ಪಸರಿಸಿದ ಮಲ್ಲಿಗೆಯ ಬೆಳೆಗಾರರು ಎರಡನೇ ವರ್ಷವೂ ತಮ್ಮ ಸಂಪೂರ್ಣ ವ್ಯಾಪಾರ ಕಳೆದುಕೊಳ್ಳುತ್ತಿದ್ದಾರೆ. ಎಪ್ರಿಲ್ ಮೇ ತಿಂಗಳಲ್ಲಿ ಸಾವಿರ ದಾಟುವ ಮಲ್ಲಿಗೆ ಸದ್ಯ ಉಡುಪಿ ಜಿಲ್ಲೆಯ ಶಂಕರಪುರ ಮಲ್ಲಿಗೆ...