LATEST NEWS3 days ago
ವಕ್ಪ್ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಪೊಲೀಸ್ ವಾಹನ ಬಳಸಿಲ್ಲ -ಅಪಘಾತದ ಗಾಯಾಳು ರಕ್ಷಣೆಗೆ ವಾಹನ ಬಳಕೆ
ಮಂಗಳೂರು ಎಪ್ರಿಲ್ 19: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಯೊಬ್ಬರ ಕಾರನ್ನು ಬಳಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಇದೀಗ ಪೊಲೀಸ್ ಆಯುಕ್ತರು ಸ್ಪಷ್ಟನೇ ನೀಡಿದ್ದುಸ,...