LATEST NEWS1 day ago
40 ಲಕ್ಷ ರೂ. ವಹಿವಾಟು ನಡೆಸಿದ 6 ಸಾವಿರ ಮಂದಿಗೆ ನೋಟಿಸ್: ವಾಣಿಜ್ಯ ತೆರಿಗೆ ಇಲಾಖೆ
ಬೆಂಗಳೂರು, ಜುಲೈ 17: 40 ಲಕ್ಷ ರೂ. ವಹಿವಾಟು ನಡೆಸಿದ 6 ಸಾವಿರ ರೂ. ಮಂದಿಗೆ ನೋಟಿಸ್ ನೀಡಿದ್ದೇವೆ ಎಂದು ಕರ್ನಾಟಕ ಸರ್ಕಾರ ವಾಣಿಜ್ಯ ತೆರಿಗೆ ಹೆಚ್ಚುವರಿ ಆಯುಕ್ತ ಚಂದ್ರಶೇಖರ್ ನಾಯಕ್ ಹೇಳಿದ್ದಾರೆ. ಬೇಕರಿ, ಕಾಂಡಿಮೆಂಟ್ಸ್,...