ಪುತ್ತೂರು, ಡಿಸೆಂಬರ್ 16: ಪುತ್ತೂರಿನಲ್ಲಿ ಇಂದು ವಿಚಿತ್ರ ಬೆಳವಣಿಯಾಗಿದ್ದು, ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಸತ್ಯ ಮಾತನಾಡಿದ್ದಾನೆ ಎಂದು ಅಭಿನಂದನೆ ಸಲ್ಲಿಸಿದ ಬಿಜೆಪಿಗರು...
ಹೈದರಾಬಾದ್: ಸಾಮಾನ್ಯವಾಗಿ ಗಂಡ ಏನೇ ಮಾಡಿದರೂ ಹೆಂಡತಿ ಸಹಿಸಿಕೊಳ್ಳುತ್ತಾಳೆ. ತನ್ನ ಗಂಡನ ಜೀವನದಲ್ಲಿ ಇನ್ನೊಬ್ಬ ಮಹಿಳೆ ಪ್ರವೇಶಿಸುವುದನ್ನು ಯಾವುದೇ ಹೆಂಡತಿ ಕೂಡ ಸಹಿಸುವುದಿಲ್ಲ. ಆದರೆ, ಇಲ್ಲೊಬ್ಬ ಮಹಿಳೆ ಇದಕ್ಕೆ ತದ್ವಿರುದ್ಧವಾಗಿದ್ದಾರೆ. ಹೌದು, ಪತಿಗೆ ಇಷ್ಟವಾದ ಮತ್ತೊಬ್ಬ...
ರಾಮನಗರ, ಫೆಬ್ರವರಿ 01 : ಹೆಂಡತಿ ಮಕ್ಕಳಿದ್ದರೂ ಸಹ ಮನೆ ಕುಟುಂಬ ಹೆಂಡತಿ ಮಕ್ಕಳನ್ನು ತೊರೆದು ವ್ಯಕ್ತಿ ಒಬ್ಬ ತೃತೀಯಲಿಂಗಿಯಾಗಿ ಬದಲಾಗಿರುವ ವಿಚಿತ್ರ ಘಟನೆ ರಾಮನಗರ ಜಿಲ್ಲೆಯ ಬಡಾವಣೆಯ ಒಂದರಲ್ಲಿ ನಡೆದಿದೆ. ಆರು ವರ್ಷಗಳ ಹಿಂದೆ...
ವಿವಾಹ ಸಂಪ್ರದಾಯಗಳು ವಿಚಿತ್ರ ಮತ್ತು ವಿಭಿನ್ನವಾಗಿರುತ್ತವೆ. ಆದರೆ ಬಹುತೇಕ ಎಲ್ಲಾ ಕಡೆಗಳಲ್ಲಿ ಇವನ್ನೆಲ್ಲ ತಪ್ಪದೇ ಪಾಲಿಸುತ್ತಾರೆ. ಇದಕ್ಕೆಲ್ಲ ಅವರದ್ದೇ ಆದ ತರ್ಕವಿದೆ. ಮದುವೆಯ ನಂತರ ವಧು-ವರರ ಮೊದಲ ರಾತ್ರಿ ಆಯೋಜನೆ ಮಾಡುವುದು ಸಾಮಾನ್ಯ. ಆದರೆ ಮೊದಲ...
ಮಂಗಳೂರು, ಮೇ 06: ಕೆಲವೇ ಕ್ಷಣಗಳಲ್ಲಿ ವಧುವಿನ ಕತ್ತಿಗೆ ವರ ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ಈ ವರ ಏಕಾಏಕಿ ವಧುವಿನೊಂದಿಗೇ ಪರಾರಿಯಾಗಿರುವ ವಿಚಿತ್ರ ಘಟನೆಯೊಂದು ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಪಣಂಬೂರು ಬಳಿಯ ಮದುವೆ ಸಭಾಂಗಣವೊಂದರಲ್ಲಿ ನಡೆದಿದೆ....
ವಾಷಿಂಗ್ಟನ್, ಮಾರ್ಚ್ 16: ಜಗತ್ತಿನಲ್ಲಿ ಎಂತೆಂಥ ವಿಚಿತ್ರ ಜನರು ಇರುತ್ತಾರೆ ಎಂದು ಹೇಳುವುದೇ ಕಷ್ಟ. ಆದರೆ ಇಲ್ಲೊಬ್ಬ ಆಸಾಮಿ ಕಥೆ ವಿಚಿತ್ರ ಮಾತ್ರವಲ್ಲದೆ, ಭಯಾನಕವೂ ಆಗಿದೆ. ಏಲಿಯನ್ ಶಬ್ದವನ್ನು ಬಹುತೇಕ ಎಲ್ಲರೂ ಕೇಳಿಯೇ ಇದ್ದೇವೆ. ಏಲಿಯನ್...
ವಾಷಿಂಗ್ಟನ್, ಜನವರಿ 15: ಸುಂದರವಾಗಿ ಚೆನ್ನಾಗಿ ಕಾಣಬೇಕೆಂಬ ಆಸೆ ಯಾರಿಗಿಲ್ಲ ಹೇಳಿ? ಪುರುಷರಾಗಲಿ, ಮಹಿಳೆಯರಾಗಲಿ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಸುಂದರವಾಗಿ ಕಾಣಿಸಬೇಕು ಎಂಬ ಆಸೆ ಇದ್ದೇ ಇರುತ್ತದೆ. ಕೆಲವರು ಈ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಳ್ಳದಿದ್ದರೆ, ಹಲವರು...