ಮಂಗಳೂರು, ಸೆಪ್ಟೆಂಬರ್ 02:- ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆಯ ಮಂಗಳ ಆಡಿಟೋರಿಯಂನಲ್ಲಿ ಪ್ರತಿ ವರ್ಷದಂತೆ ವಿದ್ಯಾರ್ಥಿ ಕ್ಷೇಮಪಾಲನ ವಿಭಾಗದಿಂದ ಆಚರಿಸಿಕೊಂಡು ಬರುತ್ತಿದ್ದ ಗಣೇಶೋತ್ಸವವನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ...
ಕಾಸರಗೋಡು, ಆಗಸ್ಟ್ 24: ಕನ್ನಡ ಮಾಧ್ಯಮ ಶಾಲೆಗೆ ಮಲಯಾಳಂ ಶಿಕ್ಷಕಿ ನೇಮಕ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಗೆಲುವು ದೊರೆತಿದೆ. ಶಾಲೆಗೆ ಕನ್ನಡ ತಿಳಿದಿರುವ ಶಿಕ್ಷಕನನ್ನು ನೇಮಿಸುವಂತೆ ಕೇರಳ ಸರಕಾರಕ್ಕೆ ಕೇರಳ ಹೈಕೋರ್ಟ್ ಆದೇಶಿಸಿದೆ....
ಕಟೀಲು, ಆಗಸ್ಟ್ 15: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಳದ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ್ತ ಸೈನಿಕರಾದ ಲಕ್ಷ್ಮೀನಾರಾಯಣ ರಾವ್ ಧ್ವಜಾರೋಹಣಗೈದರು....
ಮಂಗಳೂರು, ಜುಲೈ 31: ಮೆಡಿಕಲ್ ಕಾಲೇಜನ ವಿದ್ಯಾರ್ಥಿಯೊಬ್ಬ ನಗರದ ಕದ್ರಿ ಶಿವಭಾಗ್ನಲ್ಲಿರುವ ಅಪಾರ್ಟ್ ಮೆಂಟ್ನ 5ನೇ ಮಹಡಿಯಿಂದ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಜು.31 ರಂದು ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್ನಲ್ಲಿ...
ಚೆನ್ನೈ, ಜುಲೈ 25: ಮ್ಯಾರಥಾನ್ನಲ್ಲಿ ಭಾಗವಹಿಸಿದ 20 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮೃತನನ್ನು ಕಲ್ಲಕುರಿಚಿಯ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ನಡೆದ ಉತಿರಂ 2023 ರಕ್ತದಾನ...
ಬೆಳ್ತಂಗಡಿ, ಜೂನ್ 18: ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಗೂಂಡಾಗಿರಿ ನಡೆಸಿದ್ದು, ಪೊಲೀಸರ ಎದುರೇ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆದ ಘಟನೆ ನಡೆದಿದೆ. ಉಜಿರೆಯಿಂದ ಚಾರ್ಮಾಡಿ ಗೆ ಬಸ್ ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಗುಂಪೊಂದು, ಚಾರ್ಮಾಡಿ ಬಳಿ ಬಸ್...
ಮೂಡಬಿದಿರೆ, ಜೂನ್ 07: ಖಾಸಗಿ ಬಸ್ ವೇಗದ ಧಾವಂತಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಮೂಡಬಿದಿರೆಯ ಎಡಪದವು ಬಳಿ ನಡೆದಿದೆ. ಮೂಡಬಿದಿರೆಯ ಎಡಪದವು ಎಂಬಲ್ಲಿ ಮಂಗಳವಾರ ಸಂಜೆ ಬೈಕ್ ಗೆ ಬಸ್ ಡಿಕ್ಕಿಯಾಗಿದ್ದು ಬಸ್ ಚಾಲಕನ ಅಜಾಗರೂಕತೆಗೆ ಬೈಕ್...
ಬಂಟ್ವಾಳ, ಎಪ್ರಿಲ್ 13 : ಕುಡಿಯುವ ನೀರು ಸಿಗಬೇಕೆಂದು ಕನಸು ಕಂಡ ವಿದ್ಯಾರ್ಥಿ, ಏಕಾಂಗಿಯಾಗಿ ಬಾವಿ ತೋಡಿ ಎಲ್ಲರ ಗಮನ ಸೆಳೆದಿದ್ದಾನೆ. ಬಂಟ್ವಾಳದ ನರಿಕೊಂಬು ಗ್ರಾಮದ ನಾಯಿಲ ಕಾಪಿಕಾಡಿನಲ್ಲಿ ನೆಲೆಸಿರುವ ಲೋಕನಾಥ ಮತ್ತು ಮೋಹಿನಿ ದಂಪತಿ ಪ್ರತಿವರ್ಷ...
ಶ್ರೀ ನಗರ, ಮಾರ್ಚ್ 08: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಿಜಾಬ್ ಕಡ್ಡಾಯಗೊಳಿಸಲಾಗಿದೆ. ಸ್ಥಳೀಯ ಆಡಳಿತದ ಅಧಿಸೂಚನೆಯ ಪ್ರಕಾರ, ಶಿಕ್ಷಣ ಸಂಸ್ಥೆಗಳಲ್ಲಿ ಇರುವ ಮಹಿಳಾ ವಿದ್ಯಾರ್ಥಿಗಳು ಮತ್ತು...
ಮೈಸೂರು, ಫೆಬ್ರವರಿ 19: ಇತ್ತೀಚೆಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಹಲವು ಪ್ರಕರಣಗಳು ನಡೆದಿದ್ದು, ಇದಕ್ಕೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಕಾಲೇಜು ವಾರ್ಷಿಕೋತ್ಸವದ ಸಮಾರಂಭದಲ್ಲಿ ಫ್ಯಾಶನ್ ಶೋ ವೇಳೆ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ....