BANTWAL2 years ago
ಅಡಿಕೆ ಕೀಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಮೃತ್ಯು
ಬಂಟ್ವಾಳ, ಜೂನ್ 09 : ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ವರದಿಯಾಗಿದೆ. ಬೋಳಿಯಾರು ...