LATEST NEWS2 months ago
ಮಂಗಳೂರಿನ ಆಟೋ ಚಾಲಕರ ಸಮಸ್ಯೆಗಳಿಗೆ ವಿಧಾನ ಸಭಾ ಅಧಿವೇಶನದಲ್ಲಿ ಧ್ವನಿಯಾದ ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು : ರಾಜ್ಯ ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಗಳೂರು ನಗರದ ಆಟೋ ರಿಕ್ಷಾ ಚಾಲಕರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದು ಕೂಡಲೇ ಅನುಕೂಲ ಕಲ್ಪಿಸುವಂತೆ ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ನಗರದಲ್ಲಿ...