ಕಾರ್ಕಳ ಸೆಪ್ಟೆಂಬರ್ 09: ಕಾರ್ಕಳದ ಉಮಿಕಲ್ ನಲ್ಲಿರುವ ಪರುಶುರಾಮ ಪ್ರತಿಮೆಯ ರಿಯಾಲಿಟಿ ಚೆಕ್ ಗೆ ಆಗ್ರಹಿಸಿ ಕಳೆದ 8 ದಿನಗಳಿಂದ ದಿವ್ಯಾನಾಯಕ್ ನೇತೃತ್ವದಲ್ಲಿ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ಆರೋಗ್ಯ ಏರುಪೇರಾದ ಹಿನ್ನಲೆ ಹಿಂತೆಗೆದುಕೊಳ್ಳಲಾಗಿದೆ. ಬೈಲೂರು ಪರಶುರಾಮ...
ಭೋಪಾಲ್, ಆಗಸ್ಟ್ 21: ತಲೆಗೆ ಬಿದ್ದ ಪೆಟ್ಟಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬಳಿಗೆ ವೈದ್ಯಕೀಯ ಸಿಬ್ಬಂದಿ ಕಾಂಡೋಮ್ ಕವರ್ ಬಳಸಿ ಬ್ಯಾಂಡೇಜ್ ಹಾಕಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಧರ್ಮಗಢ ಮೂಲದ ಮಹಿಳೆ ರೇಶ್ಮಾ ಭಾಯಿ ಪೊರ್ಸಾ ನಗರದ ಸಮುದಾಯ...
ಮೈಸೂರು, ಜುಲೈ 14: ಕೆ-ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗಾಯಗೊಂಡಿದ್ದ ನಗರದ ಹೊಸಕೇರಿಯ ಕಿಕ್ ಬಾಕ್ಸರ್ ಎಸ್.ನಿಖಿಲ್ (23) ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟರು. ಪಂದ್ಯದಲ್ಲಿ ನಿಖಿಲ್ಗೆ ಪೆಟ್ಟು ಬಿದ್ದಿರುವುದಾಗಿ...
ಹೈದರಾಬಾದ್, ನವೆಂಬರ್ 28: ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯನಿಗೂ ಹೃದಯಾಘಾತವಾಗಿ ಇಬ್ಬರೂ ಸಾವನ್ನಪಿರುವ ಘಟನೆ ನಡೆದಿದೆ. ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯನೂ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ. ತೆಲಂಗಾಣದ ಕಾಮಾರೆಡ್ಡಿಯ ಜಿಲ್ಲೆಯ ಗಾಂಧಾರಿ...
ಮಂಗಳೂರು, ನವೆಂಬರ್ 26: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ 9...
ನಾಗ್ಪುರ, ಮೇ 09 : ವೈದ್ಯನೆಂದು ಸುಳ್ಳು ಹೇಳಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದ್ದ ಹಣ್ಣಿನ ವ್ಯಾಪಾರಿಯೊಬ್ಬನನ್ನು ಮಹಾರಾಷ್ಟ್ರದ ನಾಗ್ಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ನಾಗ್ಪುರದ ಕಾಮತಿ ಪ್ರದೇಶದ ಚಂದನ್ ರಮೇಶ್ ಚೌಧರಿ ಎಂಬಾತನೇ ಈ ಕಿಲಾಡಿ....
ಬೆಂಗಳೂರು, ಎಪ್ರಿಲ್ 08 : ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳದ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಲ್ಲಿ ಇಂದಿನಿಂದ ಶೇ. 50 ರಷ್ಟು ಆಸನ ಮಿತಿ ಜಾರಿಯಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ....