BELTHANGADI16 hours ago
ಬೆಳ್ತಂಗಡಿ – ಪೊಲೀಸ್ ಪ್ರಕರಣ ಬಗೆಹರಿಸುವುದಾಗಿ ಹೇಳಿ ಹಣ ಪಡೆದು ವಂಚನೆ – ಸಂಧ್ಯಾ ಪವಿತ್ರ ನಾಗರಾಜ್ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ ಜೂನ್ 21: ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ಎಂಬುವರು ಪೊಲೀಸ್ ಠಾಣೆಯಲ್ಲಿರುವ ಪ್ರಕರಣವನ್ನು ಇತ್ಯರ್ಥ ಮಾಡುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ...