DAKSHINA KANNADA25 seconds ago
ಗಮನಿಸಿ : ಅ.30ರಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಸಾರ್ವಜನಿಕರ ಭೇಟಿಗೆ ಮಂಗಳೂರು ಕಚೇರಿಯಲ್ಲಿ ಲಭ್ಯ
ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅ. 30ರ ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ನಾಗರಿಕರು ತಮ್ಮ ಅಹವಾಲುಗಳೊಂದಿಗೆ ನಾಳೆ...