DAKSHINA KANNADA2 months ago
ಗೌರಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಪತ್ತೆ
ಪುತ್ತೂರು ಜುಲೈ 21: ಸರ್ವೆ ಗ್ರಾಮದ ಗೌರಿ ಹೊಳೆಯ ಬಳಿ ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರಗೌಡ...