LATEST NEWS5 days ago
ಡಿ.14 ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಕೃಷ್ಣಚೇತನ ಕಟ್ಟಡದಲ್ಲಿ ‘ಸಾವರ್ಕರ್ ಸಭಾಭವನ’ ಉದ್ಘಾಟನೆ
ಪುತ್ತೂರು, ಡಿಸೆಂಬರ್ 13: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಕೃಷ್ಣಚೇತನ ಕಟ್ಟಡದಲ್ಲಿ ಸುಮಾರು ರೂ.3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹವಾನಿಯಂತ್ರಿತ ಸಾವರ್ಕರ್ ಸಭಾಂಗಣದ ಉದ್ಘಾಟನೆ ಡಿ.14ರಂದು ಮಧ್ಯಾಹ್ನ ಗಂಟೆ 12ಕ್ಕೆ ನಡೆಯಲಿದೆ ಎಂದು...