ಕಲ್ಕುಂದ ಮೇ 15: ತೋಟಕ್ಕೆ ತೆರಳಿದ್ದ ವೇಳೆ ಮರವೊಂದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ಮೃತರನ್ನು ಮೀನಾಕ್ಷಿ ( 67) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ...
ಬೆಳ್ತಂಗಡಿ ಮೇ 14: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರಿಗೆ ಪಶು ವೈದ್ಯಾಧಿಕಾರಿಯೊಬ್ಬರು ಹಲ್ಲೆ ನಡೆಸಿದ ಕಾರಣ ವ್ಯಕ್ತಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ....
ಮುಂಬೈ ಮೇ 14 :ಮುಂಬೈ ನಲ್ಲಿ ಬೀಸಿದ ಬಿರುಗಾಳಿಗೆ ಅನಧಿಕೃತವಾಗಿ ಹಾಕಿದ್ದ ಬೃಹತ್ ಜಾಹಿರಾತು ಫಲಕ ಬಿದ್ದು 14 ಮಂದಿ ಸಾವನಪ್ಪಿದ್ದು 74ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಸೋಮವಾರ ವಾಣಿಜ್ಯ ನಗರಿ ಮುಂಬೈನಲ್ಲಿ ಅನಧಿಕೃತ ಬೃಹತ್...
ಮುಂಬೈ ಮೇ 13: ಮುಂಬೈನಲ್ಲಿ ಬಿಸಿದ ಬಿರುಗಾಳಿಗೆ ದೊಡ್ಡದಾದ ಹೊರ್ಡಿಂಗ್ ಒಂದು ಕುಸಿದು ಬಿದ್ದಿದ್ದು, 8 ಮಂದಿ ಸಾವನಪ್ಪಿ 100ಕ್ಕೂ ಅಧಿಕ ಮಂದಿ ಸಿಲುಕಿದ ಘಚನೆ ಮುಂಬೈನ ಘಾಟ್ಕೊಪರ್ ಪ್ರದೇಶದಲ್ಲಿ ನಡೆದಿದೆ. ಸಾವಿನ ಸಂಖ್ಯೆ ಏರಿಕೆಯಾಗುವ...
ಮೂಲ್ಕಿ ಮೇ 13: ಮರುವಾಯಿ ಹೆಕ್ಕಲು ನದಿಗಳಿದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಕೊಳಚಿಕಂಬಳ ಬಳಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಬಜಪೆಯ ಅದ್ಯಪಾಡಿಯ ಹಳೆ ವಿಮಾನ ನಿಲ್ದಾಣ ಬಳಿಯ ನಿವಾಸಿ ಅಭಿಲಾಷ್(24) ಎಂದು ಗುರುತಿಸಲಾಗಿದೆ. ಬಜಪೆಯ ಅದ್ಯಪಾಡಿಯ...
ಹೈದರಾಬಾದ್ ಮೇ 12: ಭೀಕರ ರಸ್ತೆ ಅಪಘಾತಕ್ಕೆ ಕನ್ನಡದ ಕಿರುತೆರೆ ನಟಿಯೊಬ್ಬರು ಸಾವನಪ್ಪಿದ ಘಟನೆ ಇಂದು ಮುಂಜಾನೆ ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತರನ್ನು ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ...
ಕಡಬ ಮೇ 11: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಮಹಾಲಿಂಗ ನಾಯ್ಕ್(60) ಎಂದು...
ಕೊಡಗು ಮೇ 10 : ನಿಶ್ಚಿತಾರ್ಥ ಕ್ಯಾನ್ಸಲ್ ಆದ ಕೋಪದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿ ಆಕೆಯ ತಲೆ ಕೊಂಡೊಯ್ದಿದ್ದ ಆರೋಪಿಯ ನೇಣಿಗೆ ಶರಣಾಗಿದ್ದಾನೆ ಎಂದು ಸುದ್ದಿಯಾಗಿತ್ತು . ಆದರೆ ಬಳಿಕ ಪೊಲೀಸರು ಮಾಹಿತಿ ನೀಡಿದ್ದು,...
ಹಾಸನ ಮೇ 09: ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಿವಾಹಿತ ಉಪನ್ಯಾಸಕಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ. ಮೃತರನ್ನು ಹಾಸನದ ಪದವಿ ಕಾಲೇಜಿನಲ್ಲಿ ಅತಿಥಿ...
ಮಂಡ್ಯ, ಜನವರಿ 23: ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಶಿಕ್ಷಕಿಯೊಬ್ಬರು ಕೆಲ ದಿನಗಳಲ್ಲೇ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ...