ಪಡುಬಿದ್ರೆ,ಜುಲೈ 05 : ದ್ವಿಚಕ್ರ ವಾಹನ ಸವಾರನ ಮೇಲೆ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರೆ ಜಂಕ್ಷನ್ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆ...
ಸುಳ್ಯ, ಜುಲೈ 03: ಮನೆಯಲ್ಲಿದ್ದ ಫ್ರಿಡ್ಜ್ ಮುಟ್ಟಿದ 5 ವರ್ಷದ ಬಾಲಕ ವಿದ್ಯುತ್ ತಗುಲಿ ಸಾವನಪ್ಪಿರುವ ಘಟನೆ ಐವರ್ನಾಡಿನ ಕೈಯೊಳ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲ್ಲೂಕಿನ ಕೆದಂಬಾಡಿ ಗ್ರಾಮದ ಸನ್ಯಾಸಿಗುಡ್ಡೆ ನಿವಾಸಿಗಳಾದ ಹೈದರ್ ಅಲಿ–ಅಫ್ಸಾ ದಂಪತಿಯ...
ಉಡುಪಿ, ಜುಲೈ 03: ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿರುವ ಘಟನೆ ನಡೆದಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿ ಮೇಲಿನಿಂದ ಕಳೆದ ರಾತ್ರಿ...
ತಮಿಳುನಾಡು, ಜುಲೈ 02: 15 ವರ್ಷದ ಬಾಲಕಿಯೊಬ್ಬಳು ಗರ್ಭಪಾತದ ಮಾತ್ರೆ ಸೇವಿಸಿ ಪ್ರಾಣ ಕಳೆದುಕೊಂಡಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ಬಳಿ ನಡೆದಿದೆ. ಮೃತ ಬಾಲಕಿ ಗರ್ಭಿಣಿಯಾಗಿದ್ದು, ಮುರುಗನ್ ಎಂಬಾತ ಬಾಲಕಿಯನ್ನು ಪ್ರತಿನಿತ್ಯ ಶಾಲೆಗೆ...
ಮುಳಬಾಗಿಲು, ಜೂನ್ 07: ಮುಳಬಾಗಿಲು ನಗರಸಭೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ (45) ಅವರನ್ನು ಗಂಗಮ್ಮನಗುಡಿ ದೇಗುಲದ ಬಾಗಿಲಿನಲ್ಲಿ ಮಂಗಳವಾರ ಬೆಳಿಗ್ಗೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮುತ್ಯಾಲಪೇಟೆಯ ಅವರ ನಿವಾಸದ ಬಳಿ...
ಕೊಡಗು, ಜೂನ್ 01: ಕಾಡಾನೆಯನ್ನು ಸೆರೆಹಿಡಿಯುವ ವೇಳೆ ಆರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕಾಡಾನೆ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚೆಯ್ಯಂಡಾಣೆ ಸಮೀಪದ ಮರಂದೋಡುವಿನಲ್ಲಿ ನಡೆದ ಘಟನೆ ನಡೆದಿದ್ದು ಕಾಡಾನೆ ಸಾವಿಗೆ ಸ್ಥಳೀಯರು ಆಕ್ರೋಶ...
ಕೋಲ್ಕತ್ತಾ, ಜೂನ್ 01: ಜನಪ್ರಿಯ ಗಾಯಕ ಕೃಷ್ಣಕುಮಾರ್ ಕುನ್ನತ್ ಗಾಯನ ಜೀವನ ಇಂದು ಕೋಲ್ಕತ್ತಾದ ನಜ್ರುಲ್ ಮಂಚ್ನಲ್ಲಿ ಕಾರ್ಯಕ್ರಮ ನೀಡುತ್ತಿದ್ದ ಗಾಯಕ ಕೆಕೆ, ಸ್ಟೇಜ್ ಮೇಲೆ ಅಸುನೀಗಿರುವ ದುರಂತ ಘಟನೆ ನಡೆದಿದೆ. ಕೆಕೆ ನಿಧನಕ್ಕೆ ಸಂಗೀತ...
ನಾಗಾಂವ್, ಮೇ 22: ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಉದ್ರಿಕ್ತರ ಗುಂಪೊಂದು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆ ಅಸ್ಸಾಂನ ನಾಗಾಂವ್ ಜಿಲ್ಲೆಯ ಬಟಾದ್ರವ ಎಂಬಲ್ಲಿ ಶನಿವಾರ ನಡೆದಿದೆ. ಈ ಘಟನೆಗೆ ಸಂಬಂಧಿಸಿ...
ಪಾಣೆಮಂಗಳೂರು, ಮೇ 22 : ಪಾಣೆಮಂಗಳೂರು ಗೂಡಿನ ಬಳಿಯ ನೇತ್ರಾವತಿ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬಂಟ್ವಾಳ ತ್ಯಾಗರಾಜನಗರದ ಸವಿತಾ ಭಟ್ (67) ಎಂದು...
ಧಾರವಾಡ, ಮೇ 21:ಇಂದು ಬೆಳ್ಳಂಬೆಳಗ್ಗೆ ಮರಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬಾಡ್ ಗ್ರಾಮದ ಬಳಿ ಇಂದು ನಸುಕಿನ ಜಾವ ನಡೆದಿದೆ. ಮೃತರನ್ನು ಅನನ್ಯ(14), ಹರೀಶ(13),...