ಪುತ್ತೂರು ನವೆಂಬರ್ 19: ಕೆಲಸದ ವೇಳೆ ಕಾರ್ಮಿಕನೊಬ್ಬ ಮೃತಪಟ್ಟು ಆತನ ಶವವನ್ನು ಪಿಕಪ್ ವಾಹನದಲ್ಲಿ ಮರದ ದಿಮ್ಮಿಗಳ ಮೇಲೆ ತುಂಬಿಕೊಂಡು ಬಂದು ಅವರ ಮನೆಯ ಮುಂಭಾಗದ ರಸ್ತೆ ಬದಿಯಲ್ಲಿ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಾಲ್ಮರದ ತಾವೋ...
ಮಂಗಳೂರು ನವೆಂಬರ್ 17: ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನಪ್ಪಿದ ಘಟನೆ ಮಂಗಳೂರು ಹೊರವಲಯದ ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ಈಜುಕೊಳದಲ್ಲಿ ನಡೆದಿದೆ. ಮೃತರನ್ನು ಮೈಸೂರು ಕುರುಬಾರಹಳ್ಳಿ ನಾಲ್ಕನೇ...
ಮಂಗಳೂರು ನವೆಂಬರ್ 11: ಲಿಮ್ಕಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಹೊಂದಿದ್ದ ಮಂಗಳೂರಿನ ಪುಟಾಣಿ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್ ಎಸ್. ಕುಂದರ್ ವೈಶಾಲಿ ಎಲ್....
ಮಂಗಳೂರು ನವೆಂಬರ್ 10:ಗುರುಪುರ ಸೇತುವೆಯಿಂದ ಪುಟ್ಟ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಂದಾವರ ಪಡ್ಡಾಯಿ ಪದವಿನ ಸಂದೀಪ್ (34) ಎಂಬಾತ 2...
ಮಂಗಳೂರು ನವೆಂಬರ್ 10: ಮುಲ್ಕಿಯ ಪಕ್ಷಿಕೆರೆಯಲ್ಲಿ ಪತ್ನಿ ಮಗುವನ್ನು ಕೊಲೆ ಮಾಡಿ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕಣಕ್ಕೆ ಸಂಬಂಧಿಸಿದಂತೆ ಇದೀಗ ಕಾರ್ತಿಕ್ ಭಟ್ ಅವರ ಪತ್ನಿ ಪ್ರಿಯಾಂಕ ಕುಟುಂಬ ಮಂಗಳೂರಿಗೆ ಆಗಮಿಸಿದ್ದು, ಕಾರ್ತಿಕ್...
ಉಡುಪಿ ನವೆಂಬರ್ 10: ಮಹಿಳೆಯನ್ನು ಚುಡಾಯಿಸಿದ ಆರೋಪದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಠಾಣೆಯಲ್ಲಿ ಸಾವನಪ್ಪಿದ ಘಟನೆ ನಡೆದಿದ್ದು, ಇದೀಗ ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸಲಿದೆ ಎಂದು ಉಡುಪಿ ಎಸ್ಪಿ ಡಾ....
ಮಂಗಳೂರು ನವೆಂಬರ್ 09: ಹದಗೆಟ್ಟ ರಸ್ತೆ ಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಸ್ಕೂಟರ್ ನಲ್ಲಿ ಪತಿ ಜೊತೆ ತೆರಳುತ್ತಿದ್ದ ವೇಳೆ ಗುಂಡಿಗೆ ಸ್ಕೂಟರ್ ಬಿದ್ದು ರಸ್ತೆಗೆಸೆಯಲ್ಪಟ್ಟ ಮಹಿಳೆ ಮೇಲೆ ಕಂಟೈನರ್ ಲಾರಿ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ...
ಸುಳ್ಯ ನವೆಂಬರ್ 09: ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ವಿಧ್ಯಾರ್ಥಿನಿ ಸಾವನಪ್ಪಿದ ಘಟನೆ ಸುಳ್ಯದ ಪರಿವಾರಕಾನ -ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು...
ಚಿಕ್ಕಬಳ್ಳಾಪುರ: ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಠಾಣಾ...
ಅಮ್ರೇಲಿ ನವೆಂಬರ್ 04: ಕಾರಿನೊಳಗೆ ಆಟವಾಡುತ್ತಿದ್ದ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವನಪ್ಪಿದ ಘಟನೆ ಗುಜರಾತ್ನ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಂಧಿಯಾ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ . 2 ರಿಂದ 7 ವರ್ಷ...