ಬಂಟ್ವಾಳ ಫೆಬ್ರವರಿ 9: ಖಾಸಗಿ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿರುವ ತಾಯಿಯನ್ನು ಉಳಿಸಿಕೊಳ್ಳಲು ಸಾದ್ಯವಿಲ್ಲ ಎಂದು ಮನನೊಂದ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಅನಂತಾಡಿ ಪಂತಡ್ಕ ನಿವಾಸಿ ನೀರಜ್(30) ಎಂದು ಗುರುತಿಸಲಾಗಿದ್ದು, ಅನಾರೋಗ್ಯದಲ್ಲಿ...
ಪುತ್ತೂರು, ಫೆಬ್ರವರಿ 05: ಬೈಕ್ ಮತ್ತು ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮುರ ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಪುತ್ತೂರು ತಾಲೂಕಿನ...
ಹೈದರಾಬಾದ್, ಫೆಬ್ರವರಿ 01: ಪೊಲಿಯೋ ಡ್ರಾಪ್ಸ್ ಪಡೆದ ಕೆಲವೇ ಕ್ಷಣಗಳಲ್ಲಿ ಎರಡು ವರ್ಷದ ಮಗು ಸಾವಿಗೀಡಾಗಿರುವ ಘಟನೆ ತೆಲಂಗಾಣದ ಮೇಡ್ಚಲ್-ಮಲ್ಕಜ್ಗಿರಿ ಜಿಲ್ಲೆಯಲ್ಲಿ ನಡೆದಿದೆ. ಮಗುವಿನ ಸಾವಿಗೆ ಪೊಲಿಯೋ ಹನಿಗಳೇ ಕಾರಣ ಎಂದು ಕುಟುಂಬ ಪೊಲೀಸ್ ಠಾಣೆಯಲ್ಲಿ...
ಉಪ್ಪಿನಂಗಡಿ, ಜನವರಿ 27: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತ ಸವಾರ ಮೃತಪಟ್ಟ ದುರ್ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ...
ಉಳ್ಳಾಲ, ಜನವರಿ 26 : ಕರ್ತವ್ಯ ನಿರತ ಸೆಕ್ಯುರಿಟಿಗಾರ್ಡ್ ಓರ್ವರು ಕಟ್ಟಡದ ಆರನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಯೆನೆಪೋಯ ಬಳಿಯ ಹಸನ್...
ಬೆಳ್ತಂಗಡಿ , ಜನವರಿ25: ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಎಂಬಲ್ಲಿ ಅರಣ್ಯ ಪ್ರದೇಶದ ಒಳಗಡೆ ಇರುವ ಜಲಪಾತದಲ್ಲಿ ಗುಡ್ಡ ಕುಸಿದು ಓರ್ವ ಮೃತ ಪಟ್ಟ ಘಟನೆ ನಡೆದಿದೆ. ಉಜಿರೆ ಮೂಲದ ನಾಲ್ವರು ಯುವಕರು...
ಕಡಬ , ಜನವರಿ 24: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ, ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಮಹಿಂದ್ರಾ ಬೊಲೆರೋ -ಮಾರುತಿ ರಿಟ್ಜ್ ಕಾರುಗಳು...
ಕಾಸರಗೋಡು, ಜನವರಿ 24: ಮಹಿಳೆಯನ್ನು ಚುಡಾಯಿಸಿದ್ದಾನೆ ಎಂಬ ಆರೋಪದಲ್ಲಿ 48 ವರ್ಷದ ವ್ಯಕ್ತಿಯೋರ್ವನನ್ನು ಜನರು ಅಟ್ಟಾಡಿಸಿಕೊಂಡು ಹೋಗಿದ್ದು, ಆತ ಸಾವನ್ನಪ್ಪಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ಸಾರ್ವಜನಿಕರಿಂದ ಥಳಿತಕೊಳಗಾಗಿ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ...
ಹಬ್ಬಳ್ಳಿ , ಜನವರಿ 23: ಪ್ರಿವೆಡ್ಡಿಂಗ್ ಶೂಟ್ ಮಾಡುವಾಗ ನಡೆದ ದುರಂತದಿಂದ ಮೂವರು ಸಾವನ್ನಪ್ಪಿದ ಘಟನೆ ಹಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದ ಬಳಿ ನಡೆದಿದೆ. ಹುಬ್ಬಳ್ಳಿಯ ಮಹಾನಗರ ಪಾಲಿಕೆಯ ಸದಸ್ಯೆ ಸುಧಾ ಮಣ್ಣೆಂಕುಟ್ಲಾ ಸಂಬಂಧಿಗಳಾದ ನಾಲ್ವರು...
ಊಟಿ, ಜನವರಿ 23: ಮನುಷ್ಯನ ಕ್ರೂರಿ ಬುದ್ಧಿಗೆ ಕೊನೆಯಿಲ್ಲ ಎನ್ನುತ್ತಾರೆ. ಆ ಮಾತಿಗೆ ಸಾಕ್ಷಿ ಎನ್ನುವಂತೆ ಒಂದು ಅಘಾತಕಾರಿ ಘಟನೆ ಊಟಿಯಲ್ಲಿ ನಡೆದಿದೆ. ಕಾಡು ಪ್ರದೇಶದಲ್ಲಿ ಎಸ್ಟೇಟ್ ಒಂದರ ಒಳಗೆ ಬರಲು ಪ್ರಯತ್ನಿಸಿದ ಆನೆಗೆ ಇಬ್ಬರು...