ಮಂಗಳೂರು ಸೆಪ್ಟೆಂಬರ್ 20: ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬವರ ಮನೆಯಲ್ಲಿ ಸೆಪ್ಟೆಂಬರ್ 14ರಂದು ‘ಜನಿಸಿದ ದನದ ಎರಡು ತಲೆಯ ಕರು ಸಾವನಪ್ಪಿದೆ. ಪಶು ವೈದ್ಯರು ಹಸುವಿನ ಹೆರಿಗೆ ಮಾಡಿಸಿದ್ದು...
ಕುದೂರು ಸೆಪ್ಟೆಂಬರ್ 17: ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಒಂದೇ ಕುಟುಂಬದ ಐವರು ಸಾವನಪ್ಪಿದ ಘಟನೆ ಇಲ್ಲಿನ ಭದ್ರಾಪುರ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರಲ್ಲಿ ಮೂವರು...
ಮಂಗಳೂರು ಸೆಪ್ಟೆಂಬರ್ 13: ವಿಷ ರಹಿತ ಹಾವಿನ ಮರಿ ಎಂದು ಕೈಯಲ್ಲಿ ಹಾವನ್ನು ಹಿಡಿಯಲು ಹೋಗಿ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬಜ್ಪೆಯಲ್ಲಿ ನಡೆದಿದೆ. ಮೃತರನ್ನು ಬಜ್ಪೆಯ ರಾಮಚಂದ್ರ ಪೂಜಾರಿ(55) ಎಂದು ಗುರುತಿಸಲಾಗಿದೆ. ಇವರು...
ಬೆಂಗಳೂರು: ಹಲವು ಹಿಟ್ ಸಿನಿಮಾಗಳ ನಿರ್ದೇಶಕ ಯೋಗರಾಜ್ ಭಟ್ ಅವರ ವಿರುದ್ಧ ಎಫ್ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ. ಮನದ ಕಡಲು ಸಿನಿಮಾದ ಚಿತ್ರೀಕರಣದ ವೇಳೆ ಸೆ.5ರ ಗುರುವಾರ 30 ಅಡಿ ಮೇಲಿನಿಂದ ಬಿದ್ದು ಲೈಟ್ ಬಾಯ್...
ಗಾಜಿಯಾಬಾದ್: ಪತ್ನಿಯ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಕೆಲವು ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೆಂಡತಿ ಮತ್ತು ಅತ್ತೆಯ ಕಾಟವನ್ನು ತಾಳಲಾರದೆ ಪತಿಯೇ ಸೆಲ್ಫಿ ವಿಡಿಯೋ ಮಾಡಿ ನೇಣಿಗೆ...
ಮಂಗಳೂರು ಸೆಪ್ಟೆಂಬರ್ 03: ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಸಾವನಪ್ಪಿದ ಘಟನೆ ಬಜ್ಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರದೀಪ್ ಪೂಜಾರಿ (31) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ ಪ್ರದೀಪ್ ಕ್ರಿಕೆಟ್ ಆಡುವಾಗ ಅವರಿಗೆ...
ಗ್ವಾ ಲಿಯರ್: ಪತ್ನಿಯ ಅತಿಯಾದ ಖರ್ಚಿನಿಂದ ಬೇಸತ್ತ ವ್ಯಕ್ತಿಯೊಬ್ಬ ಸುಪಾರಿ ನೀಡಿ ಆಕೆಯನ್ನ ಹತ್ಯೆ ಮಾಡಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಇತ್ತೀಚೆಗೆ ನಡೆದಿದೆ. ಹೇಮಂತ್ ಶರ್ಮಾ ಎಂಬಾತನೇ ಕೊಲೆ ಆರೋಪಿ ಪತಿ. ದುಂದು ವೆಚ್ಚ...
ಕಾಸರಗೋಡು : ಮಹಿಳೆಯೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಬಟ್ಟಂಪಾರೆಯಲ್ಲಿ ನಡೆದಿದೆ. ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಮೃತ ಮಹಿಳೆ. ಸೋಮವಾರ ರಾತ್ರಿ ಸುಮಾರು11.30 ಗಂಟೆಯ...
ಮಂಗಳೂರು ಅಗಸ್ಟ್ 14: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಕೋಟೆಕಾರಿನಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44) ಎಂದು ಗುರುತಿಸಲಾಗಿದೆ. ಮಜೀದ್ ಸಂಬಂಧಿಕರಾದ ಮಹಿಳೆಯರಿಬ್ಬರನ್ನು ತನ್ನ...
ಕೊಲ್ಲಂ ಅಗಸ್ಟ್ 12: ಕೊಲ್ಲಂ ನಲ್ಲಿ ಇತ್ತೀಚೆಗೆ ನಡೆದ ಸೈಕಲ್ ಸವಾರನೊಬ್ಬನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ನಿವೃತ್ತ ಸರಕಾರಿ ಉದ್ಯೋಗಿಯಾಗಿರುವ ಮೃತ ವ್ಯಕ್ತಿಯ ಬ್ಯಾಂಕ್ ನಲ್ಲಿದ್ದ 90 ಲಕ್ಷ ಹಣಕ್ಕಾಗಿ ಮಹಿಳಾ...