ಮಂಗಳೂರು : ಅಕ್ರಮ ಆಸ್ತಿ ಸಂಪಾದಿಸಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್ ಅವರನ್ನು ಕೂಡಲೇ ವಜಾಗೊಳಿಸಲು ಒತ್ತಾಯಿಸಿ ನಗರದಲ್ಲಿಂದು ಸಿಪಿಐಎಂ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು. ಭ್ರಷ್ಟ ಲೂಟಿಕೊರ ಆಯುಕ್ತರು ತೊಲಗಲೇಬೇಕೆಂದು...
ಮಂಗಳೂರು : ಕಮ್ಯುನಿಸ್ಟ್ ಪಕ್ಷ ಹಾಗೂ ಅದರ ಸಾಮೂಹಿಕ ಸಂಘಟನೆಗಳ ಸಂಗಾತಿಗಳು ಎದುರಿಗೆ ಸಿಕ್ಕಾಗ ಕಾಮ್ರೇಡ್ ಕೆಂಪು ವಂದನೆ ಎಂದು ಮುಷ್ಠಿ ಹಿಡಿದ ಕೈಯನ್ನೆತ್ತಿ ಅಭಿನಂದನೆ ಸಲ್ಲಿಸುವ ಓರ್ವ ಅಪರೂಪದ ವ್ಯಕ್ತಿ ಕಾಂ.ಜೆರ್ರಿ ಪತ್ರಾವೋರವರು(74) ಶುಕ್ರವಾರ ...
ಮಂಗಳೂರು : ಅಘೋಷಿತ ತುರ್ತು ಪರಿಸ್ಥಿತಿಯ ಭೀತಿಯ ನಡುವೆ ನಡೆಯುತ್ತಿರುವ ನಿರ್ಣಾಯಕ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಸೋಲಿಸಲು ಕಾರ್ಯತಂತ್ರ ರೂಪಿಸುವ ಉದ್ದೇಶದೊಂದಿಗೆ “ಇಂಡಿಯಾ” ಕೂಟದ ಕಾಂಗ್ರೆಸ್ಸೇತರ ರಾಜಕೀಯ ಪಕ್ಷಗಳು ಹಾಗೂ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರ, ದುಡಿಯುವ ಜನರು ಸೇರಿದಂತೆ ಸರ್ವಜನರ ಅಭಿವೃದ್ದಿಗೆ ಆಗ್ರಹಿಸಿ ಸಿಪಿಐಎಂ ದಕ್ಷಿಣ ದ.ಕ. ಜಿಲ್ಲಾ ಸಮಿತಿ ಹಮ್ಮಿಕೊಂಡ “ಜಿಲ್ಲಾಧಿಕಾರಿ ಕಚೇರಿ ಚಲೋ” ಕಾರ್ಯಕ್ರಮ ಮಂಗಳೂರು ನಗರದಲ್ಲಿ ಇಂದು ನಡೆಯಿತು....
ಮಂಗಳೂರು : ವಿದ್ಯುತ್ ಕ್ಷೇತ್ರದಲ್ಲಿನ ಉತ್ಪಾದನೆ,ವಿತರಣೆ ಹಾಗೂ ಕಂದಾಯ ಆಕರಣೆ ಇದ್ಯಾವುದನ್ನೂ ಸರಕಾರ ಮಾಡಬಾರದು. ಅವೆಲ್ಲವನ್ನೂ ಖಾಸಗೀಯವರಿಗೆ ವಹಿಸಿ ಸರಕಾರ ತನ್ನ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂದು ಕೇಂದ್ರ ಸರಕಾರದ ಅಡಿಯಲ್ಲಿರುವ ನೀತಿ ಆಯೋಗ ಅತ್ಯಂತ ಸ್ಪಷ್ಟವಾಗಿ...
ಸುನೀಲ್ ಕುಮಾರ್ ಬಜಾಲ್ ಗೆ ಪಿತೃ ವಿಯೋಗ ಮಂಗಳೂರು, ಮಾರ್ಚ್ 25 : ಸಾಮಾಜಿಕ ಹೋರಾಟಗಾರ,ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಸುನೀಲ್ ಕುಮಾರ್ ಬಜಾಲ್ ಅವರ ತಂದೆ ಶ್ರೀದರ್ ಕುಂಟಲ್ ಗುಡ್ಡೆ ಶನಿವಾರ...
ಮಂಗಳೂರು, ಸೆಪ್ಟೆಂಬರ್ 01: ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ದೇಶದ ಸ್ವಾತಂತ್ರ್ಯ ಹೋರಾಟದ ಆಶಯಕ್ಕೆ ವಿರೋಧವಾಗಿ ಅಮೇರಿಕಾದೊಂದಿಗೆ ಶರಣಾಗತವಾಗಿರುವುದು ದೇಶ ವಿರೋಧಿ ಕೃತ್ಯ ಎಂದು ಸಿಪಿಐ(ಎಂ)ನ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿಯವರು ಹೇಳಿದರು. ಮಂಗಳೂರಿನ ಜಿಲ್ಲಾಧಿಕಾರಿ...