ಬೆಂಗಳೂರು, ಮೇ 17: ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಜೂನ್ 1ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಮಾಹಿತಿ...
ಸುಬ್ರಹ್ಮಣ್ಯ, ಏಪ್ರಿಲ್ 11: ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಏಪ್ರಿಲ್ 12ರಿಂದ ಹೊಸ ರೈಲು ಆರಂಭಿಸಲಾಗುತ್ತಿದ್ದು, ದಿನಕ್ಕೆ 4 ಬಾರಿ ಸಂಚರಿಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದರು. ಈ ವಿಷಯವನ್ನು...
ಕುಕ್ಕೆ ಚಂಪಾ ಷಷ್ಠಿ ಹಿನ್ನೆಲೆಯಲ್ಲಿ ಡಿ. 6 ಮತ್ತು 7 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ದ. ಕ. ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ಮಂಗಳೂರು : ಕುಕ್ಕೆ ಚಂಪಾ...
ದಕ್ಷಿಣ ಚಿತ್ರರಂಗದಲ್ಲಿ ಖ್ಯಾತಿ ಪಡೆದಿರುವ ಆರ್ಮುಗ ರವಿಶಂಕರ್ ಮತ್ತೆ ನಿರ್ದೇಶನಕ್ಕೆ ಮರಳಿರುವುದು ಗೊತ್ತೇ ಇದೆ. ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಅವರು ಸುಬ್ರಹ್ಮಣ್ಯ ಸಿನಿಮಾ ಮೂಲಕ ಮಗ ಅದ್ವೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಕಳೆದ ಆಯುಧ ಪೂಜೆಗೆ...
ಕುಕ್ಕೆ ಸುಬ್ರಹ್ಮಣ್ಯ, ಜೂನ್ 26: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ನಡೆದಿದೆ. ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿ.ಕೆ.ಶಿ ಯವರನ್ನು ಸ್ವಾಗತಿಸಲು ಹೋಗುವ...
ಸುಬ್ರಮಣ್ಯ; 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಇಂದು ಸಂಜೆ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮ ಸುಂದರ್ (34) ಮೃತ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ಶಾಲೆ ಬಳಿ ಒಂಟಿ ಸಲಗವೊಂದು ರಸ್ತೆ ದಾಟಿ ಆತಂಕ ಸೃಷ್ಟಿಸಿದೆ....
ಕಡಬ : ಹಾಡಹಗಲೇ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜದ ಡಬಲ್ ಕಟ್ಟೆಯಲ್ಲಿ ನಡೆದಿದೆ. ಪಂಜ ಸಮೀಪದ...
ಕಡಬ : ಆಟೋ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ಭಾನುವಾರ ರಾತ್ರಿ ನಡೆದಿದೆ. ವಿವೇಕಾನಂದ ದೇವರಗದ್ದೆ ಮೃತ ಆಟೋಚಾಲಕನಾಗಿದ್ದಾರೆ. ...
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಹಾಗೂ ಗರ್ಭಗುಡಿಯ ಪೋಟೋ ತೆಗೆದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು...