ಹಣ ಪಣವಾಗಿಟ್ಟು ಲೂಡಾ ಉಪಯೋಗಿಸಿ ಜೂಜಾಟ ಆಟವಾಡುತ್ತಿದ್ದ ಜೂಜು ಅಡ್ಡೆಗೆ ಸುಬ್ರಹ್ಮಣ್ಯ ಪೊಲೀಸರು ರೈಡ್ ಮಾಡಿದ್ದಾರೆ. ಸುಬ್ರಹ್ಮಣ್ಯ: ಹಣ ಪಣವಾಗಿಟ್ಟು ಲೂಡಾ ಉಪಯೋಗಿಸಿ ಜೂಜಾಟ ಆಟವಾಡುತ್ತಿದ್ದ ಜೂಜು ಅಡ್ಡೆಗೆ ಸುಬ್ರಹ್ಮಣ್ಯ ಪೊಲೀಸರು ರೈಡ್ ಮಾಡಿದ್ದಾರೆ. ಸುಬ್ರಹ್ಮಣ್ಯ...
ಸುಬ್ರಹ್ಮಣ್ಯ, ಆಗಸ್ಟ್ 22: ನಾಗರ ಪಂಚಮಿಯ ಶುಭದಿನವಾದ ಸೋಮವಾರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಭಕ್ತ ಮತ್ತು ಹೈದರಬಾದ್ನ ಎಎಂಆರ್ ಗ್ರೂಪ್ ಆಡಳಿತ ನಿರ್ದೇಶಕ ಎ.ಮಹೇಶ್ ರೆಡ್ಡಿ ಸುಮಾರು...
ಸುಬ್ರಹ್ಮಣ್ಯ,ಜುಲೈ 24 : ಬಾರೀ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದ್ದು ಪದವಿ ವಿದ್ಯಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸಿ ಪರೀಕ್ಷೆಗೆ ಹಾಜರಾಗಬೇಕಾದ ಸ್ಥಿತಿ ಉಂಟಾಗಿದೆ. ಮಂಗಳೂರು ಯುನಿವರ್ಸಿಟಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು,...
ಪುತ್ತೂರು , ಮಾರ್ಚ್ 21: ಕಳೆದ ಹಲವು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗದಲ್ಲಿ ಕಾರ್ಯಾಚರಿಸುತ್ತಿದ್ದ ಅಂಗಡಿ-ಮುಂಗಟ್ಟುಗಳನ್ನು ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದು ಜಾಗವನ್ನು ಮತ್ತೆ ಸುಬ್ರಹ್ಮಣ್ಯ ದೇವಸ್ಥಾನದ ಸುಪರ್ದಿಗೆ ಒಪ್ಪಿಸಲಾಗಿದೆ....
ಸುಬ್ರಹ್ಮಣ್ಯ, ಜನವರಿ 27: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಂಟ್ವಾಳದಲ್ಲಿ ನಡೆಯಲಿರುವ ಗ್ರಾಮ ವಿಕಾಸ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು...
ಸುಬ್ರಹ್ಮಣ್ಯ, ಜನವರಿ 10: ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೆ ತೆರಳಿದ್ದಾರೆ. ಭಾರತಿ ಮೂಕಮಲೆ ತನ್ನ ಪ್ರಿಯಕರ...
ಕಾರ್ಕಳ, ಡಿಸೆಂಬರ್ 10: ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ ...
ಕಡಬ, ಡಿಸೆಂಬರ್ 01: ಸುಬ್ರಹ್ಮಣ್ಯ ಪಂಚಮಿ ಜಾತ್ರೆಯಂದು ಜ್ಯೂಸ್ ಮತ್ತು ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು...
ಸುಬ್ರಮಣ್ಯ, ನವೆಂಬರ್ 24: ದಕ್ಷಿಣಕನ್ನಡ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲೀಗ ವಾರ್ಷಿಕ ಷಷ್ಠಿ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಸಂಭ್ರಮದ ನಡುವೆ ನಾಗ ಸನ್ನಿಧಿಯಲ್ಲಿ ಜೀವಂತ ನಾಗ ಪ್ರತ್ಯಕ್ಷವಾಗುವ ಮೂಲಕ ಭಕ್ತರ ಸಂಭ್ರಮಕ್ಕೆ...
ಸುಬ್ರಮಣ್ಯ, ನವೆಂಬರ್ 23: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ್ದಾರೆ. 20-20 ವಿಶ್ವಕಪ್ ನಲ್ಲಿ ಕೆ.ಎಲ್.ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು, ಈ ಹಿನ್ನಲೆಯಲ್ಲಿ ದೇವರ ದರ್ಶನಕ್ಕೆ ಆಗಮಿಸಿರುವ ಸಾಧ್ಯತೆ ಇದೆ....