ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆ ಕಿಲ್ಲರ್ ಡೆಂಗಿಯಿಂದ ತತ್ತರಿಸಿದೆ. ಡೆಂಗಿ ಹರಡುವ ಸೊಳ್ಳೆಗಳು ಒಂದೆಡೆ ನಿಂತ ನೀರಿನಲ್ಲಿ ಉತ್ಪಾದನೆ ಆಗುತ್ತವೆ. ಲಾರ್ವಾ ಉತ್ಪಾದನೆ ಆಗುವ ಇಂತಹ ಸ್ಥಳಗಳನ್ನು ಗುರುತಿಸಿ ಅವುಗಳನ್ನು ನಾಶ ಪಡಿಸಬೇಕು ಎಂದು ಸರಕಾರ,...
ಮಂಗಳೂರು : ಸಮನ್ಸ್ ಜಾರಿಯಾದ ಕಾರಣ ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟಗಾರರು ಇಂದು ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಮೇಲೆ ಬಿಡುಗಡೆಗೊಂಡಿದ್ದಾರೆ. ಸುರತ್ಕಲ್ ಟೋಲ್ ಗೇಟ್ ವಿರುದ್ದ ಸತತ ಏಳು ವರ್ಷ ಹೋರಾಟ ನಡೆಸಿ...
ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳದಲ್ಲಿ ಬಳಿ ಮುಗ್ದ ಆಕಳ ಕರುವಿನ ಮೇಲೆ ರೌಡಿ ಬೀದಿ ನಾಯಿಗಳು( strret dogs) ದಾಳಿ ನಡೆಸಿ ಕೊಚ್ಚಿ ಹಾಕಿದ ದಾರುಣ ಘಟನೆ ನಡೆದಿದೆ. ಬೀದಿನಾಯಿಗಳ ದಾಳಿಗೆ...
ಸುರತ್ಕಲ್: ಜೂ,09 : ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿಯಾದ ಘಟನೆ ಸುರತ್ಕಲ್ ಸಮೀಪದ ಹೊನ್ನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಜಾನೆ 5.30 ರ ಸುಮಾರಿಗೆ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ...
ಮಂಗಳೂರು: ಸುರತ್ಕಲ್ ನ ಎನ್ಐಟಿಕೆಯಲ್ಲಿ ಕಾರ್ಯಾಚರಿಸುತ್ತಿದ್ದ ಟೋಲ್ ಗೇಟ್ಗೆ ಮುತ್ತಿಗೆ ಹಾಕಿದ್ದ ಹೋರಾಟ ಸಮಿತಿಯ 101 ಮಂದಿಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದು, ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಿದೆ. 2022ರ ನವೆಂಬರ್ನಲ್ಲಿ ಟೋಲ್...
ಮಂಗಳೂರು : ದ.ಕ. ಲೋಕಸಭಾ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಮತ ಪೆಟ್ಟಿಗೆಗಳು ಸುರತ್ಕಲ್ NITK ಯ ಸ್ಟ್ರಾಂಗ್ ರೂಂ ಸೇರಿಕೊಂಡಿದೆ. ಜೂ.4ರಂದು ಮತಗಳ ಎಣಿಕೆ ನಡೆಯಲಿದೆ. ಅಲ್ಲಿಯ ವರೆಗೆ ಭದ್ರತಾ ಕೊಠಡಿಗಳಿಗೆ...
ಮಂಗಳೂರು : ಸುರತ್ಕಲ್ ಎನ್ ಐಟಿಕೆಯಲ್ಲಿ ಪ್ರೊ.ಎ.ಎಸ್.ಅಡ್ಕೆ ಟೆನ್ನಿಸ್ ಅಕಾಡೆಮಿ ಕೋರ್ಟ್ 1ನ್ನು ಉದ್ಘಾಟಿಸಲಾಯಿತು. ಎನ್ಐಟಿಕೆ ಕ್ಯಾಂಪಸ್ ಸೌಲಭ್ಯಗಳಿಗೆ ಇದು ಗಮನಾರ್ಹ ಸೇರ್ಪಡೆಯಾಗಿದೆ, ಇದನ್ನು 1973 ರ ಕೆಆರ್ಇಸಿ ಬ್ಯಾಚ್ ಉದಾರವಾಗಿ ನಿರ್ಮಿಸಿದೆ ಮತ್ತು ದಾನ...
ಮಂಗಳೂರು : ಮಂಗಳೂರು ಸಮೂಹದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ಸಾಧಕರಿಗೆ ಸನ್ಮಾನ ಕಾರ್ಯಕ್ರಮವು 15th March 2024 ರಂದು ಸುರತ್ಕಲ್ ಎನ್ಐಟಿಕೆಯಲ್ಲಿ ನಡೆಯಿತು. ಎನ್ ಸಿಸಿ ಗ್ರೂಪ್ ಮಂಗಳೂರು ಪರವಾಗಿ 2 ಕರ್ನಾಟಕ...
ಸುರತ್ಕಲ್: ಈಜಲು ಹೋಗಿ ನೀರುಪಾಲಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಪೋಷಕರಿಗೆ ರಾಜ್ಯ ಸರಕಾರದ ಮುಖ್ಯಮಂತ್ರಿ ಪರಿಹಾರ ನಿಧಿಯ ಪರಿಹಾರದ ಚೆಕ್ ಗಳನ್ನು ಮಾಜಿ ಶಾಸಕ ಮೊಯ್ದೀನ್ ಬಾವ ವಿತರಿಸಿದರು. ಸುರತ್ಕಲ್ ಶಾಲೆಯಲ್ಲಿ ಆಯೋಜಿಸಲಾಗಿದ್ದ...
ಮಂಗಳೂರು : ಫೆ.17ರಂದು ನಗರದ ಅಡ್ಯಾರ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಸಮಾವೇಶದಲ್ಲಿ ಭಾಗವಹಿಸಿದ ಕಾಂಗ್ರೆಸ್ ಮುಖಂಡರುಗಳ ಬಗ್ಗೆ ಅಪಪ್ರಚಾರ ಮಾಡಿರುವ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುರತ್ಕಲ್ ಬ್ಲಾಕ್...