ಸುರತ್ಕಲ್, ಜುಲೈ 05: ವಿದ್ಯುತ್ ತಂತಿ ತುಳಿದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ. ಮೃತ ಪಟ್ಟ ಯುವಕನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಇದ್ದ...
ಮಂಗಳೂರು, ಜನವರಿ 18: ನಗರದ ಮಣಪ್ಪುರಂ ಫೈನಾನ್ಸ್ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ...
ಮಂಗಳೂರು, ನವೆಂಬರ್ 14: ಭಾರೀ ವಿವಾದಕ್ಕೆ ಕಾರಣವಾಗಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ಕಡೆಗೂ ರದ್ದಾಗಿದೆ. ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ರವರು ಟ್ವೀಟ್ ಮಾಡಿದ್ದು, “ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್...
ಮಂಗಳೂರು, ಅಕ್ಟೋಬರ್ 17: ಹಲವು ವರ್ಷಗಳಿಂದ ಭಾರೀ ವಿವಾದ ಸೃಷ್ಟಿಸಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಗಲಾಟೆ ನಾಳೆ( ಅ.18) ಮತ್ತಷ್ಟು ತಾರಕಕ್ಕೇರುವ ಸಾಧ್ಯತೆ ಇದ್ದು ಟೋಲ್ ಗೇಟ್ ಕಿತ್ತೆಸೆಯಲು ನಾಳೆ ‘ನೇರ ಕಾರ್ಯಾಚರಣೆ’ಗೆ ಟೋಲ್...
ಮಂಗಳೂರು, ಅಕ್ಟೋಬರ್ 12: ಸುರತ್ಕಲ್ನ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಮೀನುಗಾರರೊಬ್ಬರು ಹಾಕಿದ ಕೈರಂಪಣಿ ಬಲೆಗೆ ರಾಶಿ ರಾಶಿ ಮೀನುಗಳು ಬಿದ್ದಿವೆ. ಜೀವನ್ ಪಿರೇರಾ ಎಂಬ ಮೀನುಗಾರ ಹಾಕಿರುವ ಬಲೆಗೆ ಬಂಗುಡೆ, ಕೊಡ್ಡಾಯಿ, ಕಲ್ಲೂರು ಮತ್ಸ್ಯಗಳ ಸಮೂಹವೇ...
ಮಂಗಳೂರು, ಆಗಸ್ಟ್ 19: ಸುರತ್ಕಲ್ ನ ಎನ್ಐಟಿಕೆ ಬಳಿ ಇರುವ ಟೋಲ್ ಗೇಟ್ ಸಮೀಪದಲ್ಲಿರುವ ಹೆಜಮಾಡಿ ಮತ್ತು ತಲಪಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಮಾಡಲು ಕೇಂದ್ರದ ಹೆದ್ದಾರಿ ಇಲಾಖೆ ಪ್ರಾಧಿಕಾರ ಮುಂದಾಗಿದೆ ಎಂಬ ಮಾಹಿತಿ...
ಮಂಗಳೂರು, ಆಗಸ್ಟ್ 18: ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಹರ್ಷಿತ್...
ಮಂಗಳೂರು ಅಗಸ್ಟ್ 3: ಕರಾವಳಿಯಲ್ಲಿ ಸರಣಿ ಹತ್ಯೆಗಳ ಬಳಿಕ ಪರಿಸ್ಥಿತಿ ಇನ್ನು ಬೂದಿ ಮುಚ್ಚಿದ ಕೆಂಡದಂತಿರುವ ಕಾರಣ, ಈಗಾಗಲೇ ಜಾರಿಯಲ್ಲಿರುವ ನೈಟ್ ಕರ್ಫ್ಯೂ ಜೊತೆ ಜಿಲ್ಲಾಡಳಿತ ಇದೀಗ ಮಧ್ಯ ಮಾರಾಟ ನಿಷೇಧವನ್ನು ಮತ್ತೆ ಅಗಸ್ಟ್ 5...
ಮಂಗಳೂರು, ಆಗಸ್ಟ್ 01: ಸುರತ್ಕಲ್ ಎನ್ಐಟಿಕೆ ಸಮೀಪದ ಬೀಚ್ ನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ವೆಸಗಿ ಅದನ್ನು ಚಿತ್ರೀಕರಿಸಿ ಬ್ಲ್ಯಾಕ್ ಮೇಲೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಲಾರಿ ಚಾಲಕ ಮುನಾಝ್ ಎಂದು ಗುರುತಿಸಲಾಗಿದ್ದು,...
ಕಾರ್ಕಳ ಜುಲೈ 31: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಳಸಿದ್ದಾರೆ ಎನ್ನಲಾದ ಹುಂಡೈ ಇಯೋನ್ ಕಾರು ಕಾರ್ಕಳದ ಇನ್ನಾ ಗ್ರಾಮದ ಕಡಕುಂಜದ ನಿರ್ಜನ ಪ್ರದೇಶದಲ್ಲಿ ಇಂದು ಪತ್ತೆಯಾಗಿದೆ. ಪಡುಬಿದ್ರಿ ಪೊಲೀಸ್...