ಸುಳ್ಯ: ಮೀನು ಹಿಡಿಯಲು ನದಿಗಿಳಿದ ನಾಲ್ವರಲ್ಲಿ ಓರ್ವ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ಸುಳ್ಯ ಮಂಡೆಕೋಲು ಗ್ರಾಮದಲ್ಲಿ ನಡೆದಿದೆ. ಮಂಡೆಕೋಲು ಗ್ರಾಮ ಮುರೂರು ಸಮೀಪ ಪರಪ್ಪೆ ನದಿಯಲ್ಲಿ ಈ ದುರ್ಘಟನೆ ನಡೆದಿದೆ....
ಸುಳ್ಯ : ಬಿಜೆಪಿಯೊಂದಿಗೆ ಜೆ.ಡಿ.ಎಸ್ ಮೈತ್ರಿಗೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು ಸಾಮೂಹಿಕ ರಾಜೀನಾಮೆ ನೀಡಲು ಜೆಡಿಎಸ್ ಕಾರ್ಯಕರ್ತರು ನಿರ್ಧಾರಿಸಿದ್ದಾರೆ. 40 ವರುಷಗಳಿಂದ ಜನತಾದಳ ಪಕ್ಷದಲ್ಲಿ ಜಾತ್ಯಾತೀತ ಸಿದ್ಧಾಂತ ಸಾಮಾಜಿಕ ನ್ಯಾಯದ ನಿಲುವಿಗೆ...
ಮಡಿಕೇರಿ, ಏಪ್ರಿಲ್ 08: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಮಡಿಕೇರಿ ತಾಲೂಕಿನ ಜೋಡುಪಾಲ ಸಮೀಪ ಮೈಸೂರು- ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ. ಘಟನೆಯಿಂದ ಕೆಲವು ಗಂಟೆಗಳ ಕಾಲ ರಸ್ತೆಯಲ್ಲಿ...
ಸುಳ್ಯ : ಏಕಾಏಕಿ ಕಾಣಿಸಿಕೊಂಡ ಹೊಟ್ಟೆನೋವಿನಿಂದ ಅನಾರೋಗ್ಯ ಕಾಡಿ ಬಿಜೆಪಿ ಮುಖಂಡರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಐವತ್ತೊಕ್ಲು ಗ್ರಾಮದ ಮೇಲ್ಪಾಡಿಯ ಚಂದ್ರಶೇಖರ...
ಸುಳ್ಯ : ದಕ್ಷಿಣ ಕನ್ನಡ ಕೊಡಗು ಗಡಿ ಭಾಗ ಸುಳ್ಯ ತಾಲೂಕಿನ ಗಡಿ ಗ್ರಾಮ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಬಳಿ ಮತ್ತೊಮ್ಮೆ ನಕ್ಸಲರ ಚಲನವಲನ ಕಂಡು ಬಂದಿದ್ದು ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಕೊಡಗು ಜಿಲ್ಲೆಯ...
ಮಡಿಕೇರಿ : 6 ವರ್ಷದ ಬಳಿಕ ನಕ್ಸಲರು ಸುಳ್ಯ ಸಂಪಾಜೆ ಗಡಿಯ ಮಡಿಕೇರಿ ಭಾಗದ ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡಿದ್ದಾರೆ 8 ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ ವಾಗಿದ್ದರೆಂದು...
ಸುಳ್ಯ : ಬಾಲಕಿ ಮಲಗಿದ್ದ ಕೋಣೆಗೆ ಮಧ್ಯರಾತ್ರಿ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಕಿರಾತಕ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮಂಡೆಕೋಲಿನಲ್ಲಿ ನಡೆದಿದೆ. ನಿತಿನ್ ಬಂಧಿತ ಕಿರಾತಕ ಆರೋಪಿಯಾಗಿದ್ದಾನೆ. ...
ತುಳುನಾಡಿನ ದೈವಾರಾಧನೆಯಲ್ಲಿ ಇತರೆ ದೈವಗಳಿಗೆ ಯಾವ ರೀತಿ ಕೋಲ ನೇಮಗಳನ್ನು ನೀಡುತ್ತಾರೋ ಅದೇ ರೀತಿಯಲ್ಲಿ ಅಂಜನೇಯನಿಗೂ ಇಲ್ಲಿ ಕೋಲ ನಡೆಸಲಾಗುತ್ತಿದೆ. ಬಲು ಅಪರೂಪದಲ್ಲಿ ಅಪರೂಪ ನಡೆಯುವ ಈ ದೈವದ ಕೋಲವು ತುಳುನಾಡಿನಲ್ಲಿ ಕೇವಲ ಎರಡೇ ಕಡೆಗಳಲ್ಲಿ...
ಸುಳ್ಯ : ಜೆಸಿಬಿ ಮೂಲಕ ಅಗೆತ ವೇಳೆ ಸುರಂಗ ಮಾದರಿ ಗುಹೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ಕಾಣ ಸಿಕ್ಕಿದ್ದು ಕುತೂಹಲ ಸೃಷ್ಟಿಸಿದ್ದು ಗ್ರಾಮಸ್ಥರು ತಂಡೋಪ ತಂಡವಾಗಿ ಬಂದು ವೀಕ್ಷಣೆ ಮಾಡುತ್ತಿದ್ದಾರೆ....
ಸುಳ್ಯ : ಸಾಕು ದನವನ್ನು ತೋಟದ ಬದಿಯಲ್ಲಿ ಕರೆದೊಯ್ಯುತ್ತಿದ್ದ ವೇಳೆ ದನ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿ ಸಾವನ್ನೊಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡದ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ. ಸುಳ್ಯ ತಾಲೂಕು...