ಸುಳ್ಯ, ಜೂನ್ 18: ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗಲಿ ವಿದ್ಯುತ್ ಕಂಬದಲ್ಲೇ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಜೂನ್ 17ರಂದು ಸುಳ್ಯದ ಅಲೆಕ್ಕಾಡಿ ಬಳಿಯ ಪಾರ್ಲ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ...
ಸುಳ್ಯ, ಜೂನ್ 08: ಸುಳ್ಯ ತಾಲೂಕಿನ ಅರಂತೋಡು ಎಂಬಲ್ಲಿ ದನಗಳಿಗೆ ಮತ್ತು ಭರಿಸುವ ಇಂಜೆಕ್ಷನ್ ನೀಡಿ ದನಗಳ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ದನಕಳ್ಳರಿಂದ ಕಳ್ಳತನದಲ್ಲಿ ಹೊಸ ಪ್ರಯೋಗಗಳು ಆರಂಭವಾಗಿದ್ದು, ಇದೀಗ ದನಗಳಿಗೆ ಮತ್ತು ಭರಿಸುವ...
ಸುಳ್ಯ : ಎಂಡಿಎಂಎಯನ್ನು ಕಳ್ಳ ಸಾಗಟಕ್ಕೆ ಯತ್ನಿಸಿದ ದಕ್ಷಿಣ ಕನ್ನಡದ ಸುಳ್ಯದ ಇಬ್ಬರು ಯುವಕರನ್ನು ಕೇರಳ ಅಬಕಾರಿ ಪೋಲಿಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ 1. 5 ಲಕ್ಷ ರೂ.ಗೆ ಖರೀದಿಸಿದ್ದ ಎಂಡಿಎಂಎಯನ್ನು ಮಲಪ್ಪುರಂಗೆ ತಲುಪಿಸುವ ಗುರಿಯನ್ನು...
ಸುಳ್ಯ: ಮೀನು ಹಿಡಿಯಲು ನದಿಗಿಳಿದ ನಾಲ್ವರಲ್ಲಿ ಓರ್ವ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ಸುಳ್ಯ ಮಂಡೆಕೋಲು ಗ್ರಾಮದಲ್ಲಿ ನಡೆದಿದೆ. ಮಂಡೆಕೋಲು ಗ್ರಾಮ ಮುರೂರು ಸಮೀಪ ಪರಪ್ಪೆ ನದಿಯಲ್ಲಿ ಈ ದುರ್ಘಟನೆ ನಡೆದಿದೆ....
ಸುಳ್ಯ : ಬಿಜೆಪಿಯೊಂದಿಗೆ ಜೆ.ಡಿ.ಎಸ್ ಮೈತ್ರಿಗೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು ಸಾಮೂಹಿಕ ರಾಜೀನಾಮೆ ನೀಡಲು ಜೆಡಿಎಸ್ ಕಾರ್ಯಕರ್ತರು ನಿರ್ಧಾರಿಸಿದ್ದಾರೆ. 40 ವರುಷಗಳಿಂದ ಜನತಾದಳ ಪಕ್ಷದಲ್ಲಿ ಜಾತ್ಯಾತೀತ ಸಿದ್ಧಾಂತ ಸಾಮಾಜಿಕ ನ್ಯಾಯದ ನಿಲುವಿಗೆ...
ಮಡಿಕೇರಿ, ಏಪ್ರಿಲ್ 08: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಮಡಿಕೇರಿ ತಾಲೂಕಿನ ಜೋಡುಪಾಲ ಸಮೀಪ ಮೈಸೂರು- ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ. ಘಟನೆಯಿಂದ ಕೆಲವು ಗಂಟೆಗಳ ಕಾಲ ರಸ್ತೆಯಲ್ಲಿ...
ಸುಳ್ಯ : ಏಕಾಏಕಿ ಕಾಣಿಸಿಕೊಂಡ ಹೊಟ್ಟೆನೋವಿನಿಂದ ಅನಾರೋಗ್ಯ ಕಾಡಿ ಬಿಜೆಪಿ ಮುಖಂಡರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಐವತ್ತೊಕ್ಲು ಗ್ರಾಮದ ಮೇಲ್ಪಾಡಿಯ ಚಂದ್ರಶೇಖರ...
ಸುಳ್ಯ : ದಕ್ಷಿಣ ಕನ್ನಡ ಕೊಡಗು ಗಡಿ ಭಾಗ ಸುಳ್ಯ ತಾಲೂಕಿನ ಗಡಿ ಗ್ರಾಮ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಬಳಿ ಮತ್ತೊಮ್ಮೆ ನಕ್ಸಲರ ಚಲನವಲನ ಕಂಡು ಬಂದಿದ್ದು ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಕೊಡಗು ಜಿಲ್ಲೆಯ...
ಮಡಿಕೇರಿ : 6 ವರ್ಷದ ಬಳಿಕ ನಕ್ಸಲರು ಸುಳ್ಯ ಸಂಪಾಜೆ ಗಡಿಯ ಮಡಿಕೇರಿ ಭಾಗದ ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡಿದ್ದಾರೆ 8 ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ ವಾಗಿದ್ದರೆಂದು...
ಸುಳ್ಯ : ಬಾಲಕಿ ಮಲಗಿದ್ದ ಕೋಣೆಗೆ ಮಧ್ಯರಾತ್ರಿ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಕಿರಾತಕ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮಂಡೆಕೋಲಿನಲ್ಲಿ ನಡೆದಿದೆ. ನಿತಿನ್ ಬಂಧಿತ ಕಿರಾತಕ ಆರೋಪಿಯಾಗಿದ್ದಾನೆ. ...