ಪುತ್ತೂರು, ಜುಲೈ 26: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ನಡೆದು ಇಂದಿಗೆ ವರ್ಷ ಕಳೆದಿದೆ. ಸುಳ್ಯ ಬಿಜೆಪಿ ಮಂಡಲ ಪ್ರವೀಣ್ ಸಂಸ್ಮರಣಾರ್ಥ ರಕ್ತದಾನ ಶಿಬಿರ ಆಯೋಜಿಸಿದೆ. ಬೆಳ್ಳಾರೆಯಲ್ಲಿರುವ ಪ್ರವೀಣ್ ನೆಟ್ಟಾರು ಪುತ್ಥಳಿಗೆ ಮಾಲಾರ್ಪಣೆ...
ಸುಳ್ಯ, ಜುಲೈ 04: ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ.ಜಿ ವಿರುದ್ಧ ಕಾಂಗ್ರೆಸ್ ಮುಖಂಡರು ದೈವದ ಮೊರೆ ಹೋದ ಘಟನೆ ನಡೆದಿದೆ. ಮತದಾನ ಸಮಯದಲ್ಲಿ ತಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆನ್ನುವ ಆರೋಪಿಸಿದ್ದಾರೆ...
ಸುಳ್ಯಪದವು, ಜೂನ್ 05: ಮನೆಯ ಸಮೀಪ ಮರದದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಎಂಬವರು ಮೃತಪಟ್ಟ ಘಟನೆ ಇಂದು ಮುಂಜಾನೆ...
ಪುತ್ತೂರು, ಮೇ 26: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕನ ವಿರುದ್ಧ ನಡೆದಿದ್ದ ಗೂಂಡಾಗಿರಿಯನ್ನು ಶಾಸಕ ಅಶೋಕ್ ರೈ ಸಮರ್ಥಿಸಿಕೊಂಡಿದ್ದಾರೆ. ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಅಮಾಯಕರ ಮೇಲೆ ದೌರ್ಜನ್ಯ ನಡೆದಿತ್ತು,...
ಸುಳ್ಯ, ಎಪ್ರಿಲ್ 18: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 30 ವರ್ಷದ ಬಿಜೆಪಿ ಶಾಸಕರ...
ಸುಳ್ಯ, ಎಪ್ರಿಲ್ 13: ಆಹಾರ ಅರಸುತ್ತ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ...
ಸುಳ್ಯ, ಏಪ್ರಿಲ್ 11: ಕಳೆದ 30 ವರ್ಷಗಳಿಂದ ಆರು ಬಾರಿ ಶಾಸಕರಾಗಿರುವ ಸಚಿವ ಎಸ್.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ ಗ್ರಾಮಗಳ...
ಸುಳ್ಯ, ಎಪ್ರಿಲ್ 05: ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮೊಗ್ರದಲ್ಲಿ ಕೋಳಿ ಸಾರಿಗೆ ಗಲಾಟೆ ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಮೃತ ವ್ಯಕ್ತಿಯನ್ನು ಶಿವರಾಮ (33) ಎಂದು ಗುರುತಿಸಲಾಗಿದೆ. ಗುತ್ತಿಗಾರಿನ ಮೊಗ್ರ ದಲ್ಲಿರುವ ಶಿವರಾಮನ ಮನೆಯಲ್ಲಿ ನಿನ್ನೆ...
ಸುಳ್ಯ, ಮಾರ್ಚ್ 15: ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
ಸುಬ್ರಹ್ಮಣ್ಯ, ನವೆಂಬರ್.05: ಯಾವುದೇ ಕಾರಣಕ್ಕೂ ಮದ್ಯದಂಗಡಿ ತೆರೆಯಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿ, ವಿಶೇಷ ಗ್ರಾಮ ಸಭೆಯಲ್ಲೂ ವಿರೋಧ ವ್ಯಕ್ತಪಡಿಸಿದ್ದರೂ ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ಶುಕ್ರವಾರ ಮದ್ಯದಂಗಡಿ ಒಮ್ಮೆಲೆ ತೆರೆದುಕೊಂದಿದ್ದು ಮಾಹಿತಿ ದೊರೆತ ಊರಿನವರು,...