ಪುತ್ತೂರು, ನವೆಂಬರ್ 05 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್...
ಸುಳ್ಯ, ಅಕ್ಟೋಬರ್ 03: ಹಿಂದೂ ಜಾಗರಣ ವೇದಿಕೆ ಸುಳ್ಯ ಘಟಕ ಮತ್ತು ವಿಕ್ರಮ್ ಫೌಂಡೇಶನ್ ಬೆಂಗಳೂರು ಇದರ ಸಹಯೋಗದಲ್ಲಿ ಮೂರು ಬಡ ಕುಟುಂಬಗಳಿಗೆ ನೂತನ ಮನೆ ಹಸ್ತಾಂತರ ಮಾಡಲಾಗಿದೆ. ಸುಳ್ಯದ ಮಂಡೆಗೋಲಿನಲ್ಲಿ ಗುಡಿಸಲಲ್ಲಿ ವಾಸಿಸುತ್ತಿದ್ದ ಕುಟುಂಬಗಳಿಗೆ...
ಬೆಳ್ಳಾರೆ, ಸೆಪ್ಟೆಂಬರ್ 07: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ...
ಸುಳ್ಯ, ಆಗಸ್ಟ್ 31: ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ್ದ ಮುಸ್ಲಿಂ ವಿದ್ಯಾರ್ಥಿಗೆ ಅದೇ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಹಿಗ್ಗಾಮುಗ್ಗ ಥಳಿಸಿ ಜೀವಬೆದರಿಕೆಯೊಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ನಿನ್ನೆ...
ಮಂಗಳೂರು, ಆಗಸ್ಟ್ 27: ದೇಶದೆಲ್ಲೆಡೆ ಭಾರೀ ಸಂಚಲನಕ್ಕೆ ಕಾರಣವಾಗಿದ್ದ ಬಿಜೆಪಿ ಯುವಮೋರ್ಚಾ ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಇದೀಗ ರಾಷ್ಟ್ರೀಯ ತನಿಖಾ ದಳ ವಹಿಸಿಕೊಂಡಿದೆ. ಜುಲೈ 26 ರಂದು ಸುಳ್ಯ...
ಸುಳ್ಯ , ಆಗಸ್ಟ್ 25 : ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ವೃದ್ಧ ಮಹಿಳೆಯೊಬ್ಬರನ್ನು ಎರಡು ಕಿ.ಮೀ ದೂರ ಮುಖ್ಯರಸ್ತೆಗೆ ಮರದ ಬಡಿಗೆಗೆ ಬಟ್ಟೆ ಕಟ್ಟಿ ಅದರಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದ ಘಟನೆ ಸುಳ್ಯ...
ಸುಳ್ಯ, ಆಗಸ್ಟ್ 16: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಹಂತಕರ ಪೊಲೀಸ್ ಕಸ್ಟಡಿ ಅವದಿ ಮುಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಸುಳ್ಯ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಿದ್ದಾರೆ. ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್, ರಿಯಾಝ್ ಅಂಕತಡ್ಕ,...
ಬೆಂಗಳೂರು, ಆಗಸ್ಟ್ 15: ಹರ್ ಘರ್ ತಿರಂಗಾ ಅಭಿಯಾನಕ್ಕಾಗಿ ಮನೆಯಲ್ಲಿ ತಿರಂಗಾ ಹಾರಿಸಲು ಹೋಗಿ ಬೆಂಗಳೂರಿನಲ್ಲಿ ಟೆಕ್ಕಿಯೊಬ್ಬರು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಇವರು ತಾವು ವಾಸಿಸುವ ಕಟ್ಟಡದ ಎರಡನೇ ಮಹಡಿಯ ಟೇರಸ್ನಲ್ಲಿ ರಾಷ್ಟ್ರಧ್ವಜ ಕಟ್ಟುತ್ತಿದ್ದರು. ಈ...
ಸುಬ್ರಹ್ಮಣ್ಯ, ಆಗಸ್ಟ್ 15: ದಕ್ಷಿಣ ಕನ್ನಡ – ಕೊಡಗು ಜಿಲ್ಲೆಗಳ ಗಡಿಯಲ್ಲಿ ಸೋಮವಾರ ಮತ್ತೊಮ್ಮೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಈ ಪ್ರದೇಶದ ನಿವಾಸಿಗಳು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲ್ಲೂಕಿನ ಕಲ್ಮಕಾರು ಹಾಗೂ...
ಸುಳ್ಯ ಅಗಸ್ಟ್ 5: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದ್ದು,. ಅಪಾಯದಲ್ಲಿರುವ ಮನೆಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ 4...