ಕೊಲ್ಲಂ ಅಗಸ್ಟ್ 12: ಕೊಲ್ಲಂ ನಲ್ಲಿ ಇತ್ತೀಚೆಗೆ ನಡೆದ ಸೈಕಲ್ ಸವಾರನೊಬ್ಬನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ನಿವೃತ್ತ ಸರಕಾರಿ ಉದ್ಯೋಗಿಯಾಗಿರುವ ಮೃತ ವ್ಯಕ್ತಿಯ ಬ್ಯಾಂಕ್ ನಲ್ಲಿದ್ದ 90 ಲಕ್ಷ ಹಣಕ್ಕಾಗಿ ಮಹಿಳಾ...
ಮಂಗಳೂರು ಜೂನ್ 17: ಸಾಮಾಜಿಕ ಜಾಲತಾಣದಲ್ಲಿ ಬರುವ ನಕಲಿ ಷೇರು ಮಾರುಕಟ್ಟೆಯನ್ನು ನಂಬಿ ಮಂಗಳೂರಿನ ವ್ಯಕ್ತಿಯೊಬ್ಬರು ಬರೋಬ್ಬರಿ 1.50 ಕೋಟಿ ಹಣ ಕಳೆದುಕೊಂಡ ಘಟನೆ ನಡೆದಿದೆ. ಇಲ್ಲಿನ ಸೆನ್ ಅಪರಾಧ ಠಾಣೆಗೆ ದೂರು ನೀಡಿದ್ದು, ಎಫ್ಐಆರ್...
ರಾಮನಗರ: ಇಂಡಿಯಾ ಎಟಿಎಂ ನಲ್ಲಿ ಹಣ ಡ್ರಾ ಮಾಡಿದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರಿಗೆ ಕಡಿಮೆ ಮೊತ್ತ ಬಂದಿರುವ ಘಟನೆಯೊಂದು ಇಂದು ಬೆಳಿಗ್ಗೆ ನಡೆದಿದೆ. ರಾಮನಗರದಲ್ಲಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಎಟಿಎಂ ನಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯಾದ ಸುಮಾ...
ಕೆಲವು ಮಂಗಳಮುಖಿಯರು ರೈಲಿನಲ್ಲಿ ಬಂದು ಪ್ರಯಾಣಿಕರಿಂದ ಹಣ ಕೇಳುವುದು ಸಾಮಾನ್ಯವಾಗಿದೆ. ಯಾರೂ ಕೆಲಸ ಕೊಡುವುದಿಲ್ಲ ಅಂತಾ ಬದುಕಲು ಬೇರೆ ದಾರಿ ಇಲ್ಲದೆ ಹಣ ಕೇಳುತ್ತಾರೆ. ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುವ ಮೂಲಕ ಟೀಕೆಗು ಗುರಿಯಾಗುತ್ತಾರೆ. ಆದರೆ,...
ಪುತ್ತೂರು, ಜೂನ್ 28: ಬೆಂಗಳೂರಿನ ಕೆ.ಆರ್.ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಪುತ್ತೂರು ತಾಲ್ಲೂಕು ಸೊರಕೆ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು,...
ಪುತ್ತೂರು, ಜೂನ್ 14: ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ದಾಖಲಿಸಿದ ಪ್ರಕರಣಕ್ಕೆ ನ್ಯಾಯಾಲಯದಲ್ಲಿ 12 ವರ್ಷಗಳ ಬಳಿಕ ನ್ಯಾಯ ದೊರೆತಿದೆ ಎಂದು ವಂಚನೆ ಆರೋಪ ಎದುರಿಸುತ್ತಿದ್ದ ಚಂದ್ರಶೇಖರ ಕಬಕ ಹೇಳಿದರು. ಪುತ್ತೂರು ಪ್ರೆಸ್...
ಬೆಳ್ತಂಗಡಿ, ಮೇ 10: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೆಲ್ಲಗುತ್ತು ಬಳಿ ಮತದಾರರಿಗೆ ಹಣ ಹಂಚುತ್ತಿದ್ದ ಶಾಸಕರ ಕಡೆಯವರನ್ನು ಪೋಲಿಸರು ವಶಕ್ಕೆ ಪಡೆದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೆಲ್ಲಗುತ್ತು...
ಮೈಸೂರು, ಮೇ 03: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆ ಮೇಲೆ ಐಟಿ ದಾಳಿ ನಡೆದಿದ್ದು, 1 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೈಸೂರು ನಗರದ ಕೆ.ಸುಬ್ರಹ್ಮಣ್ಯ ರೈ...
ಪಡುಬಿದ್ರಿ, ಮಾರ್ಚ್ 27: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ...
ಮಂಗಳೂರು, ಮಾರ್ಚ್ 11: ನಟಿಯೋರ್ವಳ ತಾಯಿ ಬಳಿ ಪೊಲೀಸ್ ಸೋಗಿನಲ್ಲಿ ಬಂದು ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಸಾಜ್ ಪಾರ್ಲರ್ ಇಟ್ಟುಕೊಂಡಿದ್ದ ನಟಿಯೋರ್ವಳ ತಾಯಿ ಅದನ್ನು ಮುಚ್ಚಿದ್ದರು. ಅವರ ಮನೆಗೆ ಪೊಲೀಸ್...